Friday, 13th December 2024

ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರಪಂಚ್ ಹತ್ಯೆ

ಅನಂತನಾಗ್: ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರಪಂಚ್ ರ ಹತ್ಯೆಯಾಗಿದೆ. ಜೈಪುರ ಮೂಲದ ದಂಪತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಿಜೆಪಿಯ ಮಾಜಿ ಸರಪಂಚ್ ನನ್ನು ಐಜಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಹೀರ್ಪೋರಾದಲ್ಲಿ ಐಜಾಜ್ ಅಹ್ಮದ್ ಶೇಖ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆ […]

ಮುಂದೆ ಓದಿ