Saturday, 23rd November 2024

ಜೈಶ್-ಎ-ಮೊಹಮ್ಮದ್ ಉಗ್ರನ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹ ಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯ ಲಾಗಿದೆ. ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ. ಗುಂಡಿಪೋರಾ ಗ್ರಾಮದಲ್ಲಿ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯದ ಇನ್ಸ್‌ ಪೆಕ್ಟರ್-ಜನರಲ್ ಪೊಲೀಸ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಮತ್ತು ಸೇನೆಯ […]

ಮುಂದೆ ಓದಿ

ಮೂವರು ಲಷ್ಕರ್-ಎ-ತೋಯ್ಬಾ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ....

ಮುಂದೆ ಓದಿ

ಉಗ್ರರ ದಾಳಿ: ಸಿಬ್ಬಂದಿ ಸಾವು, ಆತನ ಪುತ್ರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಸಂಜೆ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾಳೆ. ಶ್ರೀನಗರದ ಸೌರಾ...

ಮುಂದೆ ಓದಿ

ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಘಟಕ ಪತ್ತೆ

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು...

ಮುಂದೆ ಓದಿ

ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ಶ್ರೀನಗರ : ಶ್ರೀನಗರದಲ್ಲಿ ಶನಿವಾರ ಭಯೋತ್ಪಾದಕರು ಹಾರಿಸಿದ ಗುಂಡಿಗೆ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲಿ ಜಾನ್ ರಸ್ತೆಯ ಐವಾ ಸೇತುವೆ ಮೂಲಕ ಅಧಿಕಾರಿ ಪೊಲೀಸ್ ಕಂಟ್ರೋಲ್...

ಮುಂದೆ ಓದಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪನ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದ್ದು, ಕಂಪದ ಕೇಂದ್ರಬಿಂದುವನ್ನು ತಜಕಿಸ್ತಾನದಲ್ಲಿ ಗುರುತಿಸಲಾಗಿದೆ. ಜಮ್ಮು ಮತ್ತು...

ಮುಂದೆ ಓದಿ

ಲಷ್ಕರ್ ಸಂಘಟನೆಯ ಮೂವರು ಭಯೋತ್ಪಾದಕರ ಬಂಧನ

ಸೊಪೋರ್‌: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ತಫ್ಹೀಮ್ ರೆಯಾಜ್, ಸೀರತ್ ಶಾಬಾಜ್ ಮಿರ್...

ಮುಂದೆ ಓದಿ

ಗುಂಡಿನ ಚಕಮಕಿ: ಅಲ್-ಬದ್ರ್‌ ಸಂಘಟನೆಯ ಉಗ್ರರ ಹತ್ಯೆ

ಶ್ರೀನಗರ: ಪುಲ್ವಾಮ ಜಿಲ್ಲೆಯ ಮಿಟ್ರಿಗಾಮ್‌ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಅಲ್-ಬದ್ರ್‌ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದಾರೆ. ‘ಹತರಾದ...

ಮುಂದೆ ಓದಿ

370ನೇ ವಿಧಿಯ ನಿಬಂಧನೆ ರದ್ದು: ಅರ್ಜಿ ವಿಚಾರಣೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸ ಲಾದ ಅರ್ಜಿಗಳನ್ನು ಬೇಸಿಗೆ ರಜೆಯ...

ಮುಂದೆ ಓದಿ

ಜಮ್ಮು- ಕಾಶ್ಮೀರದಲ್ಲೂ AFSPA ತೆಗೆಯಲು ಚಿಂತನೆ: ರಾಜನಾಥ್ ಸಿಂಗ್

ನವದೆಹಲಿ: ಈಶಾನ್ಯದಿಂದ ಸಶಸ್ತ್ರ ಪಡೆಗಳ ಕಾಯ್ದೆಯನ್ನು (AFSPA) ಸಂಪೂರ್ಣವಾಗಿ ತೆಗೆದು ಹಾಕುವಂತೆ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈಶಾನ್ಯ ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಎಎಫ್‌ಎಸ್ಪಿಎ...

ಮುಂದೆ ಓದಿ