Saturday, 23rd November 2024

ನಾಳೆ ‘ಪಂಚಾಯತಿ ರಾಜ್ ದಿವಸ್’: ಜಮ್ಮುವಿಗೆ ಪ್ರಧಾನಿ ಭೇಟಿ

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಯನ್ನು ಬಲಪಡಿಸಲಾಗಿದೆ. ನಾಳೆ ‘ಪಂಚಾಯತಿ ರಾಜ್ ದಿವಸ್’ನಲ್ಲಿ ದೇಶದಾದ್ಯಂತ ಪಂಚಾಯತ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏ.24 ಅನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿ ದ್ದಾರೆ. ಎರಡು ದಿನಗಳ ಪಂಚಾಯತ್ ರಾಜ್ ದಿವಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳ […]

ಮುಂದೆ ಓದಿ

ಯೋಧರು ಸಾಗುತ್ತಿದ್ದ ಬಸ್ ಮೇಲೆ ಉಗ್ರರ ದಾಳಿ

ಶ್ರೀನಗರ: ಯೋಧರು ಸಾಗುತ್ತಿದ್ದ ಬಸ್ ಮೇಲೆ ಸಹ ಶುಕ್ರವಾರ ಉಗ್ರರು ದಾಳಿ ಮಾಡಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾದ ಮಾಲ್ವ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್...

ಮುಂದೆ ಓದಿ

ಸಿಆರ್‌ಪಿಎಫ್‌ ವಾಹನಕ್ಕೆ ಟ್ರಕ್‌ ಡಿಕ್ಕಿ: ಸಿಬ್ಬಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತ ದಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಮೃತಪಟ್ಟಿ ದ್ದಾರೆ. ಹೈದರ್‌ಪೊರಾ ಬೈಪಾಸ್‌ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನಕ್ಕೆ ಟ್ರಕ್‌...

ಮುಂದೆ ಓದಿ

ಶ್ರೀನಗರ ಎನ್‌ಕೌಂಟರ್‌: ಓರ್ವ ಭಯೋತ್ಪಾದಕ ಹತ

ಶ್ರೀನಗರ: ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆ ಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾ ಗಿದ್ದಾರೆ. ಇತ್ತೀಚೆಗೆ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ...

ಮುಂದೆ ಓದಿ

ಲಷ್ಕರ್‌ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಸಿರಹ್ಮಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌-ಎ-ತೈಯಬಾದ ಉಗ್ರ ಸಂಘಟನೆಯ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ನನ್ನು ಹತ್ಯೆ ಮಾಡಲಾ ಗಿದೆ....

ಮುಂದೆ ಓದಿ

ತಿಲಕ, ಹಿಜಾಬ್ ಧರಿಸಿದ್ದಕ್ಕೆ ಥಳಿತ: ಶಿಕ್ಷಕ ಅಮಾನತು

ರಜೌರಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ತಿಲಕ ಮತ್ತು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಥಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಖದುರಿಯನ್ ಪಂಚಾಯತ್ ಡ್ರಮ್ಮಾನ್ ನ...

ಮುಂದೆ ಓದಿ

ತ್ರಾಲ್ ಪ್ರದೇಶದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರು ಹತ

ಶ್ರೀನಗರ: ಕಾಶ್ಮೀರದ ಪುಲ್ವಾಮಾ ಜಿಲ್ಲಾಯ ತ್ರಾಲ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರೆ. ಇಬ್ಬರು ಭಯೋತ್ಪಾದಕರನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯ...

ಮುಂದೆ ಓದಿ

ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು...

ಮುಂದೆ ಓದಿ

ಪುಲ್ವಾಮಾದಲ್ಲಿ ಮೂವರು ಉಗ್ರಗಾಮಿ ಸಹಚರರ ಬಂಧನ

ಶ್ರೀನಗರ: ಜೈಶ್-ಎ-ಮೊಹಮ್ಮದ್’ಗೆ ಸೇರಿದ ಮೂವರು ಉಗ್ರಗಾಮಿ ಸಹಚರ ರನ್ನು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಬಂಧಿಸಲಾಗಿದೆ. ಬಂಧಿತರನ್ನು ಜಂಡ್ವಾಲ್ ನಿವಾಸಿ ಓವೈಸ್ ಅಲ್ತಾಫ್, ಗುಡೂರ...

ಮುಂದೆ ಓದಿ

ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು

ಶ್ರೀನಗರ: ಗುರುವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬುಲಿಯಾಜ್‌ನಿಂದ ಸುರನ್‌ಕೋಟೆಗೆ ಮದುವೆ ಸಮಾರಂಭಕ್ಕಾಗಿ ಅತಿಥಿಗಳನ್ನು...

ಮುಂದೆ ಓದಿ