Tuesday, 16th April 2024

ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ ಉಗ್ರನ ಬಂಧನ: ಶಸಾಸ್ತ್ರಗಳ ವಶ

ಬುದ್ಗಾಮ್: ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. ಬುದ್ಗಾಮ್ ನ ಪೊಸ್ಕರ್ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಆರ್ ಪಿಎಫ್ ನೊಂದಿಗೆ ಪೊಲೀಸರು ಜಂಟಿ ಶೋಧ ಕಾರ್ಯಾ ಚರಣೆ ನಡೆಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ, ಎಲ್ ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನೊಬ್ಬನನ್ನು ಜಂಟಿ ತಂಡ ಬಂಧಿಸಿದೆ. […]

ಮುಂದೆ ಓದಿ

#PulwamaEncounter

ಪುಲ್ವಾಮಾ ಎನ್ಕೌಂಟರ್: ಇಬ್ಬರು ಭಯೋತ್ಪಾದಕರ ಹತ್ಯೆ

ಪುಲ್ವಾಮಾ : ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆ ಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕ ರನ್ನು ಹತ್ಯೆ ಮಾಡಲಾಗಿದೆ. ಪುಲ್ವಾಮಾದ ಕಸ್ಬಾ ಯಾರ್ ಪ್ರದೇಶದಲ್ಲಿ...

ಮುಂದೆ ಓದಿ

ಆಕ್ರಮಿತ ಪ್ರದೇಶವನ್ನು ತಕ್ಷಣ ತೆರವುಗೊಳಿಸಿ: ಭಾರತ ತಾಕೀತು

ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ...

ಮುಂದೆ ಓದಿ

ಸ್ಕಿಡ್ ಆದ ಬೆಂಗಾವಲು ವಾಹನ: ಪೊಲೀಸ್ ಅಧಿಕಾರಿಗಳ ಸಾವು

ಶ್ರೀನಗರ: ನದಿಗೆ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ಬಿದ್ದು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಈ ಘಟನೆಯಲ್ಲಿ ನಾಲ್ವರು ಪೊಲೀಸ್...

ಮುಂದೆ ಓದಿ

ಕುಲ್ಗಾಮ್ ಎನ್ ಕೌಂಟರ್’ಗೆ ಉಗ್ರ ಬಲಿ

ಕುಲ್ಗಾಮ್ (ಜಮ್ಮು-ಕಾಶ್ಮೀರ): ಶುಕ್ರವಾರ ಭದ್ರತಾ ಪಡೆಯ ಎನ್ ಕೌಂಟರ್’ಗೆ ಉಗ್ರನೊಬ್ಬ ಬಲಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್ ನ ಚಾವಲ್ ಗಮ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಎನ್ ಕೌಂಟರ್...

ಮುಂದೆ ಓದಿ

ಜಮ್ಮು ಕಾಶ್ಮೀರದಲ್ಲಿ 4.3 ತೀವ್ರತೆ ಭೂಕಂಪ

ಜಮ್ಮುಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 9.21 ಕ್ಕೆ ಕಂಪನದ...

ಮುಂದೆ ಓದಿ

ಎಲ್‌ಒಸಿ ಬಳಿ ಗಣಿ ಸ್ಫೋಟ: ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ....

ಮುಂದೆ ಓದಿ

ಕಂದಕಕ್ಕೆ ಉರುಳಿದ ಮಿನಿ ಬಸ್: 9 ಪ್ರಯಾಣಿಕರ ಸಾವು

ಜಮ್ಮು: ಗುರುವಾರ ಮಿನಿ ಬಸ್ ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿದ ಪರಿಣಾಮ, ಒಂಬತ್ತು ಪ್ರಯಾಣಿಕರು ಮೃತಪಟ್ಟು, 15 ಮಂದಿ ಗಾಯಗೊಂಡಿ ದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾ...

ಮುಂದೆ ಓದಿ

ಜಮ್ಮು: ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ಉದ್ಘಾಟನೆ

ಜಮ್ಮು: ಭಾನುವಾರ ಜಮ್ಮುವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೂತನ ಭಾರತೀಯ ತಾಂತ್ರಿಕ ಸಂಸ್ಥೆ ಕ್ಯಾಂಪಸ್ ನ್ನು ಉದ್ಘಾಟಿಸಿ ದರು. ಅಮಿತ್ ಶಾ ಅವರೊಂದಿಗೆ...

ಮುಂದೆ ಓದಿ

ಗಡಿ ನಿರ್ಣಯ ಪಕ್ಕಾ, ಚುನಾವಣೆ ಬಳಿಕ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿ ನಿರ್ಣಯ ಹಾಗೂ ವಿಧಾನಸಭಾ ಚುನಾವಣೆ ಬಳಿಕ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು...

ಮುಂದೆ ಓದಿ

error: Content is protected !!