Thursday, 19th September 2024

ಮೃತ ಉಗ್ರನ ತಂದೆಯಿಂದ ಪುಲ್ವಾಮಾದಲ್ಲಿ ಧ್ವಜಾರೋಹಣ

ಪುಲ್ವಾಮ: ಸೇನಾಪಡೆಗಳ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘ ಟನೆಯ ಕಮಾಂಡರ್​ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್​ನಲ್ಲಿ ಧ್ವಜಾರೋಹಣ ಮಾಡಿದ್ದಾರೆ. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಪುಲ್ವಾಮಾದ ಸರ್ಕಾರಿ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿದ್ದು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಮುಜಾಫರ್ ವಾನಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಧ್ವಜಾರೋಹಣ ಮಾಡಿರುವ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಬುರ್ಹಾನ್​ ವಾನಿ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯ ಕಮಾಂಡರ್ […]

ಮುಂದೆ ಓದಿ

ಬಿಜೆಪಿ ನಾಯಕರ ನಿವಾಸಕ್ಕೆ ಗ್ರೆನೇಡ್ ದಾಳಿ: ಏಳು ಜನರಿಗೆ ಗಾಯ

ರಜೌರಿ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಜಸ್ಬೀರ್ ಸಿಂಗ್ ಅವರ ನಿವಾಸದ ಮೇಲೆ ನಡೆದ ಗ್ರೆನೇಡ್...

ಮುಂದೆ ಓದಿ

ಕಣಿವೆ ಪ್ರಾಂತ್ಯದಲ್ಲಿ ಮೇಘಸ್ಫೋಟ: ಏಳು ಸಾವು, 17 ಮಂದಿಯ ರಕ್ಷಣೆ

ಶ್ರೀನಗರ: ಕಣಿವೆ ಪ್ರಾಂತ್ಯದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ ಯಾಗಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. ಭಾರಿ ಮಳೆಯಿಂದಾಗಿ, ಉಂಟಾದ ಪ್ರವಾಹದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, 30...

ಮುಂದೆ ಓದಿ

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಪೊಲೀಸ್ ಪೇದೆ ಗಾಯಾಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಚಂದೂಸಾ ಎಂಬಲ್ಲಿ ಫಜಲ್ ಅಹ್ಮದ್ ಎಂಬ...

ಮುಂದೆ ಓದಿ

ಸೋಪೋರ್‌ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಸೊಪೊರ್‌ ಪಟ್ಟಣ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾಗಿರುವವರಲ್ಲಿ ಒಬ್ಬನನ್ನು ಉಗ್ರ ಫಯಾಸ್‌ ವಾರ್‌ ಎಂದು ಗುರುತಿಸಲಾಗಿದೆ....

ಮುಂದೆ ಓದಿ

ಪುಲ್ವಾಮಾ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ, ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ....

ಮುಂದೆ ಓದಿ

ಮುದಾಸೀರ್ ಪಂಡಿತ್ ಸೇರಿ ಮೂವರು ಉಗ್ರರ ಹತ್ಯೆ

ಶ್ರೀನಗರ್: “ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಸೊಪೋರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ...

ಮುಂದೆ ಓದಿ

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ  ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಆರ್ಟಿಕಲ್...

ಮುಂದೆ ಓದಿ

ಕರೋನಾ ಪ್ರಕರಣದಲ್ಲಿ ಇಳಿಕೆ: ರಾಜ್ಯಗಳಲ್ಲಿ ಚಟುವಟಿಕೆಗಳು ಪುನರಾರಂಭ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಎರಡು ತಿಂಗಳ ಬಳಿಕ ಹಲವು ರಾಜ್ಯಗಳಲ್ಲಿ ಮತ್ತೆ ಚಟುವಟಿಕೆಗಳು ಪುನರಾರಂಭಗೊಳ್ಳ ತೊಡಗಿದೆ. ಸೋಮವಾರದಿಂದ...

ಮುಂದೆ ಓದಿ

ಸಿಆರ್‌ಪಿಎಫ್ ವಾಹನದ ಮೇಲೆ ಕಲ್ಲು ತೂರಾಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಆರ್‌ಪಿಎಫ್ ವಾಹನದ ಮೇಲೆ ಶುಕ್ರವಾರ  ದುಷ್ಕರ್ಮಿಗಳಿಂದ ಕಲ್ಲಿನ ತೂರಾಟ ನಡೆದಿದೆ. ಮಧ್ಯ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚಾಡೂರಾದ...

ಮುಂದೆ ಓದಿ