ಶ್ರೀನಗರ: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ಬುಧವಾರದಿಂದ ಎರಡು ದಿನಗಳ ಕಾಲ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿನ ನಿಯಂತ್ರಣ ರೇಖೆ (ಎಲ್‍ಒಸಿ) ಮತ್ತು ಯೂನಿಯನ್‍ನಲ್ಲಿನ ಪ್ರತಿ-ಬಂಡಾಯ ಕಾರ್ಯಾಚರಣೆಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ತಮ್ಮ ಎರಡು ದಿನಗಳ ಭೇಟಿಯಲ್ಲಿ ಗಡಿಯುದ್ದಕ್ಕೂ ಅಲ್ಲಿನ ಸ್ಥಿತಿಗತಿಗಳು ಮತ್ತು ಕಣಿವೆಯಲ್ಲಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪರಿಶೀಲಿಸಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಕದನ ವಿರಾಮ ಒಪ್ಪಂದವು ಫೆಬ್ರವರಿ ಕೊನೆಯ ವಾರದಲ್ಲಿ ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ […]
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ಟ್ವೀಟ್ ಮೂಲಕ ಒಮರ್ ಅಬ್ದುಲ್ಲಾ,...
ಶ್ರೀನಗರ: ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ ಐದು ಭಯೋತ್ಪಾದಕನನ್ನು ಭಾರತೀಯ ಸೇನಾ ಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಅವಂತಿಪೋರಾ ಜಿಲ್ಲೆಯ ತ್ರಾಲ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ನನ್ನ ತಂದೆ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ದೃಢಪಟ್ಟಿದ್ದು,...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸಭೆ ನಡೆಸುತ್ತಿರುವ ವೇಳೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ನಗರಸಭಾ ಸದಸ್ಯ ಸೇರಿ...
ಶ್ರೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾದ ನಾಲ್ಕು ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಸೋಫಿಯನ್ ಪ್ರದೇಶದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಗಡಿ ದಾಟಿ ಬಂದಿದ್ದ ಉಗ್ರರನ್ನು...
ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದ 7 ಮಂದಿ ಉಗ್ರರನ್ನು...
ನವದೆಹಲಿ : ಜಮ್ಮು-ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಲಘು ಭೂಕಂಪನ ಸಂಭವಿಸಿದೆ. ಲಡಾಖ್ ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ರಷ್ಟು ತೀವ್ರತೆ ದಾಖಲಾಗಿದೆ. ಜಮ್ಮುಕಾಶ್ಮೀರದಲ್ಲೂ ಬೆಳಿಗ್ಗೆ...
ಜಮ್ಮು: ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾನ್ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿವೆ. ಶನಿವಾರ ಬೆಳಗ್ಗೆ ಸಂಭವಿಸಿದೆ ಅಪಘಾತದಲ್ಲಿ 70...
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು, ಆ ಸಂದರ್ಭ ಬಹುಬೇಗ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ತಿಳಿಸಿದರು. ಸಂವಿಧಾನದ 370ನೇ ವಿಧಿ...