Friday, 22nd November 2024

ಉಗ್ರರೊಂದಿಗೆ ನಂಟು: ನಾಲ್ವರು ಸರ್ಕಾರಿ ನೌಕರರ ವಜಾ

ಶ್ರೀನಗರ: ಉಗ್ರರೊಂದಿಗೆ ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ಮಂಡಳಿಯು ವೈದ್ಯರು, ಪೊಲೀಸರು ಸೇರಿ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಈ ನಾಲ್ವರು ಸರ್ಕಾರಿ ನೌಕರರು ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸು ಸಂಗ್ರಹಿಸಿರುವುದಲ್ಲದೆ ಅವರ ಸಿದ್ಧಾಂತವನ್ನು ಪ್ರಚಾರ ಮಾಡಿದ್ದಾರೆಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂವಿಧಾನದ 11ನೇ ವಿಧಿಯ ಪ್ರಕಾರ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ (ವೈದ್ಯ ಕೀಯ), ನಿಸಾರ್-ಉಲ್-ಹಸನ್, ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಭಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಲ್ಯಾಬೋರೇಟರಿ ಬೇರರ್ ಅಬ್ದುಲ್ ಸಲಾಂ […]

ಮುಂದೆ ಓದಿ

ಜ-ಕಾಶ್ಮೀರ: ಶಾರದಾ ದೇವಿ ದೇವಾಲಯದಲ್ಲಿ ಮೊದಲ ಬಾರಿ ದೀಪಾವಳಿ ಆಚರಣೆ

ಶ್ರೀನಗರ: ಕಳೆದ 75 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿರುವ ಶಾರದಾ ದೇವಿ ದೇವಾಲಯದಲ್ಲಿ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ಉಗ್ರರ ಉಪಟಳ ಹಾಗೂ ಮೂಲಭೂತವಾದಿಗಳ ಉದ್ಧಟತನದಿಂದಾಗಿ...

ಮುಂದೆ ಓದಿ

ದಾಲ್ ಸರೋವರದಲ್ಲಿ ಬೆಂಕಿ ಅವಘಡ: ಬೋಟ್​ಗಳು ಸುಟ್ಟು ಭಸ್ಮ

ಶ್ರೀನಗರ: ಶ್ರೀನಗರದ ಶೋರ್ ಅಫಕ್ ಲೇಕ್ ದಾಲ್‌ನಲ್ಲಿ ಶನಿವಾರ ಬೆಳಗ್ಗೆ ಹೌಸ್‌ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂರಕ್ಕೂ ಬೋಟ್​ಗಳು ಬೆಂಕಿಗಾಹುತಿಯಾಗಿವೆ. ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ದಳ ಘಟನಾ...

ಮುಂದೆ ಓದಿ

ಜಮ್ಮು-ಕಾಶ್ಮೀರದ ನೂತನ ಡಿಜಿಪಿ ಅಧಿಕಾರ ಸ್ವೀಕಾರ

ಶ್ರೀನಗರ: ಹಿರಿಯ ಐಪಿಎಸ್ ಅಧಿಕಾರಿ ಆರ್ ಆರ್ ಸ್ವೇನ್ ಜಮ್ಮು-ಕಾಶ್ಮೀರದ ನೂತನ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿ ದ್ದಾರೆ. ಜಮ್ಮು-ಕಾಶ್ಮೀರದ ಡಿಜಿಪಿಯಾಗಿ ದೀರ್ಘಾವಧಿ ಸೇವೆ ಸಲ್ಲಿಸಿದ್ದ ದಿಲ್ಬಾಗ್ ಸಿಂಗ್...

ಮುಂದೆ ಓದಿ

ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಶ್ರೀನಗರ: ಲಡಾಕ್-ಕಾರ್ಗಿಲ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. 26 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನಿರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟವು 22 ಸ್ಥಾನಗಳಲ್ಲಿ ಜಯಭೇರಿ...

ಮುಂದೆ ಓದಿ

ನ್ಯಾಯಾಧೀಶರ ಹತ್ಯೆ: 34 ವರ್ಷಗಳ ಬಳಿಕ ತನಿಖೆ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ನ್ಯಾಯಾಧೀಶರೊಬ್ಬರ ಹತ್ಯೆ ನಡೆದು 34 ವರ್ಷಗಳ ಬಳಿಕ ಜಮ್ಮು ಕಾಶ್ಮೀರ ತನಿಖಾ ಸಂಸ್ಥೆ ಎಸ್​​​ಐಎ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಜಮ್ಮು- ಕಾಶ್ಮೀರದ ಲಿಬರೇಶನ್...

ಮುಂದೆ ಓದಿ

ಮೆಹಬೂಬಾ ಮುಫ್ತಿ ಸೇರಿ ಹಿರಿಯ ನಾಯಕರಿಗೆ ಗೃಹಬಂಧನ

ಶ್ರೀನಗರ: ಕಣಿವೆ ರಾಜ್ಯದಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ...

ಮುಂದೆ ಓದಿ

ಭಯೋತ್ಪಾದನೆ ಗುಂಪುಗಳಿಗೆ ಯುವಕರ ಸೇರ್ಪಡೆ: ಎನ್​ಐಎ ದಾಳಿ, ಶೋಧ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆಗಳು ಗರಿಗೆದರುತ್ತಿವೆ ಎಂಬ ಮಾಹಿತಿ ಸಿಕ್ಕಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ (ಸಿಐಕೆ)...

ಮುಂದೆ ಓದಿ

7 ಸಾವಿರ ಯಾತ್ರಿಕರ ಅಮರನಾಥ ಯಾತ್ರೆ ಆರಂಭ

ಜಮ್ಮು: 7 ಸಾವಿರ ಯಾತ್ರಿಕರ ಹೊಸ ತಂಡ ಜಮ್ಮುವಿನ ಅವಳಿ ಮೂಲ ನೆಲೆಗಳಿಂದ ಶನಿವಾರ ಅಮರನಾಥ ಯಾತ್ರೆ (AmarnathYatra)ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ(SouthKashmir)ದಲ್ಲಿರುವ 3,880...

ಮುಂದೆ ಓದಿ

370 ನೇ ವಿಧಿ ರದ್ದು: ಅರ್ಜಿ ಹಿಂಪಡೆದ ಐಎಎಸ್ ಅಧಿಕಾರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವು ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳನ್ನು ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ...

ಮುಂದೆ ಓದಿ