Saturday, 23rd November 2024

ಜಮ್ಮುವಿನಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆ

ಜಮ್ಮು: ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಒಂದೇ ಕುಟುಂಬದ ಆರು ಜನರ ಶವ ಜಮ್ಮುವಿನ ಮನೆಯೊಂದರಲ್ಲಿ ಬುಧವಾರ ಪತ್ತೆಯಾಗಿದೆ.  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸಕೀನಾ ಬೇಗಂ, ಆಕೆಯ ಇಬ್ಬರು ಹೆಣ್ಣುಮಕ್ಕಳಾದ ನಸೀಮಾ ಅಖ್ತರ್, ರುಬೀನಾ ಬಾನು, ಪುತ್ರ ಝಾಪರ್ ಸಲೀಂ ಮತ್ತು ಸಂಬಂಧಿಗಳಾದ ನೂರ್ ಉಲ್ ಹಬೀಬ್, ಸಜಾದ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಜಮ್ಮುವಿನ ಸಿದ್ರಾ ಪ್ರದೇಶದಲ್ಲಿರುವ ಮನೆಯಲ್ಲಿ ಆರು ಶವಗಳು ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. […]

ಮುಂದೆ ಓದಿ

ನದಿ ಪಾತ್ರಕ್ಕೆ ಉರುಳಿ ಬಿದ್ದ ಬಸ್‍: ಆರು ಮಂದಿ ಯೋಧರು ಸಾವು

ಶ್ರೀನಗರ: ಅಮರನಾಥ್ ಯಾತ್ರೆಯ ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಇಂಡೋ-ಟಿಬೆಟಿಯನ್ ಗಡಿ ಭದ್ರತಾ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರಿದ್ದ ಬಸ್‍ ನದಿ ಪಾತ್ರಕ್ಕೆ ಉರುಳಿ ಬಿದ್ದು ಆರು...

ಮುಂದೆ ಓದಿ

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

ಶ್ರೀನಗರ: ಜಮ್ಮುಕಾಶ್ಮೀರದ ರಾಜಧಾನಿ ಶ್ರೀನಗರವನ್ನು ದೇಶದ ಇತರೆ ಭಾಗಗಳಿಗೆ ಸಂಪರ್ಕಿಸುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಶನಿವಾರ ಉದ್ಘಾಟಿಸಲಾಗಿದೆ. ಒಂದೇ ಒಂದು ಕಮಾನಿನ ಮೇಲೆ 359 ಮೀ....

ಮುಂದೆ ಓದಿ

ಭಯೋತ್ಪಾದನೆಗೆ ಆರ್ಥಿಕ ಸಹಾಯ: 4 ಸರ್ಕಾರಿ ನೌಕರರ ವಜಾ

ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೀಡಿದ ಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಆರೋಪಿ ಬಿಟ್ಟಾ ಕರಾಟೆ ಪತ್ನಿ ಸೇರಿ 4 ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಕಾಶ್ಮೀರಿ...

ಮುಂದೆ ಓದಿ

ಪುಲ್ವಾಮಾ: 30 ಕೆಜಿ ತೂಕದ ಸುಧಾರಿತ ಸ್ಫೋಟಕ ಪತ್ತೆ

ಶ್ರೀನಗರ: ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆಜಿ ತೂಕದ ಸುಧಾರಿತ ಸ್ಫೋಟಕವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಭದ್ರತಾ ಪಡೆಗಳ...

ಮುಂದೆ ಓದಿ

ಬಾರಾಮುಲ್ಲಾ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯು ತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ...

ಮುಂದೆ ಓದಿ

ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಮ್ಮು : ಗಡಿ ಭದ್ರತಾ ಪಡೆಯ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿ ನಡೆದಿದೆ. ರಾಮದೇವ್ ಸಿಂಗ್...

ಮುಂದೆ ಓದಿ

ಜಮ್ಮು ಮತ್ತು ಕಾಶ್ಮೀರ: ಆಜಾದ್ ಮುಖ್ಯಮಂತ್ರಿ ಅಭ್ಯರ್ಥಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಆಜಾದ್ ಅವರನ್ನು...

ಮುಂದೆ ಓದಿ

#GhulamNabiAzad
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: ಆಜಾದ್’ಗೆ ಸಾರಥ್ಯ

ಶ್ರೀನಗರ: ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷ ಮುನ್ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ಮುಂದೆ ಓದಿ

ಅಮರನಾಥ ಯಾತ್ರೆ: 40,223 ಭಕ್ತರ ಭೇಟಿ, ಐವರ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಒಟ್ಟು 40,223 ಭಕ್ತರು ಭೇಟಿ ನೀಡಿದ್ದಾರೆ. ಐವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ‘ಚಂದನ್ವಾರಿ-ಶೇಷನಾಗ್...

ಮುಂದೆ ಓದಿ