Narendra Modi: ಶ್ರೀನಗರದ ಶೇರ್-ಎ-ಕಾಶ್ಮೀರ್ ಪಾರ್ಕ್‌ನಲ್ಲಿ ರ್ಯಾಲಿ ನಡೆಯಲಿದ್ದು, 30,000 ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಬಿಜೆಪಿ ತಿಳಿಸಿದೆ. ಶ್ರೀನಗರ ಮತ್ತು ಕಾಶ್ಮೀರದಾದ್ಯಂತ ಭದ್ರತಾ ಪಡೆಗಳನ್ನು ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.
೩೭೦ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರ ಚುನಾವಣೆಗೆ ಸಜ್ಜಾಗಿದೆ. ನ್ಯಾಷನಲ್ ಕಾನರೆನ್ಸ್ , ಕಾಂಗ್ರೆಸ್, ಪ್ಯಾಂಥರ್ಸ್ ಪಕ್ಷ ಮತ್ತು ಸಿಪಿಎಂ ಮೈತ್ರಿ ಮಾಡಿಕೊಂಡು ಚುನಾವಣಾ...