Sunday, 13th October 2024

jk election

JK election: ನಾಳೆ ಬಿಜೆಪಿ ಪ್ರಣಾಳಿಕೆ ರಿಲೀಸ್‌; ನಿರೀಕ್ಷೆಗಳೇನು?

JK election: ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿರುವ ಅಮಿತ್‌ ಶಾ ಬಿಜೆಪಿಯ ಮಾಧ್ಯಮ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಇದಾದ ಬಳಿಕ ಅವರು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರ ಜತೆ ಮಾತುಕತೆ ನಡೆಸಿ ಚುನಾವಣಾ ತಯಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಈ ಬಾರಿ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಗೆಲುವಿಗೆ ನಡೆಸಬೇಕಾದ ತಂತ್ರಗಳ ಬಗ್ಗೆ ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ.

ಮುಂದೆ ಓದಿ

Jammu&Kashmir

Jammu&kashmir : ಜಮ್ಮು- ಕಾಶ್ಮೀರ ಚುನಾವಣೆಗೆ ಬಿಜೆಪಿಯಿಂದ ನಾಲ್ಕನೇ ಪಟ್ಟಿ ಬಿಡುಗಡೆ

jammu & kashmir: ಎರಡನೇ ಹಂತವು ಸೆಪ್ಟೆಂಬರ್ 25 ರಂದು ಮತ್ತು ಮೂರನೇ ಹಂತವು ಅಕ್ಟೋಬರ್ 1ರಂದು ನಡೆಯಲಿದೆ. ಭಾರತದ ಚುನಾವಣಾ ಆಯೋಗವು ಅಕ್ಟೋಬರ್ 8 ರಂದು...

ಮುಂದೆ ಓದಿ

JK election

JK Election: ʼಕಲ್ಲು ತೂರಾಟಗಾರರು ಜೈಲಿನಿಂದ ರಿಲೀಸ್‌ʼ- ಜೆಡಿಯು ಪ್ರಣಾಳಿಕೆಯಲ್ಲಿ ಅಚ್ಚರಿಯ ಭರವಸೆ; ಬಿಜೆಪಿಗೆ ಶಾಕ್‌!

ಶ್ರೀನಗರ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಪ್ರಮುಖ ಮಿತ್ರ ಪಕ್ಷವಾಗಿರುವ ಜನತಾ ದಳ (ಯುನೈಟೆಡ್) ಜಮ್ಮು ಮತ್ತು ಕಾಶ್ಮೀರ(JK Election)ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ(Assembly Election)ಯ...

ಮುಂದೆ ಓದಿ

ಅನಂತ್​ನಾಗ್​ ಜಿಲ್ಲೆಯಲ್ಲಿ ಭೀಕರ ಗುಂಡಿನ ಚಕಮಕಿ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ...

ಮುಂದೆ ಓದಿ