Monday, 6th January 2025

ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬಿಜೆಪಿ ಪಕ್ಷದಿಂದ ದೂರವಾಗಿ, ಸ್ವಂತ ಪಕ್ಷ ಕಟ್ಟಿ ಆ ಪಕ್ಷದಿಂದಲೇ ಗೆಲುವು ಸಾಧಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. ಹೀಗಾಗಿ, ಜನಾರ್ಧನ ರೆಡ್ಡಿ ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕೆ ಆರ್ ಪಿಪಿ ಪಕ್ಷ ಸ್ಥಾಪಿಸಿ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು, ಜನಾರ್ಧನ ರೆಡ್ಡಿ ಕಣಕ್ಕೆ ಇಳಿಸಿದ್ದರು. ಗೆಲುವು ಕೂಡ ಸಾಧಿಸಿದ್ದರು. ಇಂತಹ ಅವರು ಲೋಕಸಭಾ ಚುನಾವಣೆಯ […]

ಮುಂದೆ ಓದಿ