Thursday, 19th September 2024

ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿ: ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಪರಿಣಾಮ ಕಳೆದ ವರ್ಷ ಇದೇ ಮಾರ್ಚ್ ತಿಂಗಳಿನಲ್ಲಿ ಹೇರಲಾಗಿದ್ದ ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿಯಾಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 75ನೇ  ‘ಮನ್ ಕಿ ಬಾತ್’ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಜನತಾ ಕರ್ಫ್ಯೂ ಬಗ್ಗೆ ಮಾತನಾಡಿದ ಪಿಎಂ, ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಏಕೆಂದರೆ ಇದು ಶಿಸ್ತಿನ ಒಂದು ಅಸಾಧಾರಣ ಉದಾಹರಣೆಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯದ […]

ಮುಂದೆ ಓದಿ