Friday, 22nd November 2024

7500ನೆ ಜನೌಷಧ ಕೇಂದ್ರ ಲೋಕಾರ್ಪಣೆ

ಜನೌಷಧ ಕೇಂದ್ರಗಳಲ್ಲಿ ಔಷಧ ಖರೀದಿಸಿ: ಮೋದಿ ನವದೆಹಲಿ : ಔಷಧಗಳು ದುಬಾರಿಯಾಗಿವೆ. ಅದಕ್ಕಾಗಿಯೇ ನಮ್ಮಲ್ಲಿ ಪ್ರಧಾನ ಮಂತ್ರಿ ಜನೌಷಧಿ ಯೋಜನೆ ಇದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿಲ್ಲಾಂಗ್‍ನಲ್ಲಿ ದೇಶದ 7500ನೆ ಜನೌಷಧ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಲೋಕಾರ್ಪಣೆ ಮಾಡಿ, ಕಡಿಮೆ ಬೆಲೆಗೆ ಅತ್ಯುತ್ತಮ ಔಷಧಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ನಮ್ಮ ಸರ್ಕಾರ ದೇಶದಾದ್ಯಂತ ಜನೌಷಧ ಕೇಂದ್ರಗಳನ್ನು ತೆರೆಯುತ್ತಿದೆ ಎಂದು ತಿಳಿಸಿದರು. 2014ರಲ್ಲಿ […]

ಮುಂದೆ ಓದಿ