ನವದೆಹಲಿ: ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿ, ಜನೌಷಧಿ ಕೇಂದ್ರಗಳು ಜನರಿಗೆ ಶಕ್ತಿಯನ್ನು ನೀಡಿದೆ. ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿಯನ್ನು ನೀಡಿದೆ. ಯಾರಿಗಾದರೂ ಮಧು ಮೇಹವಿದ್ದರೆ ಮಾಸಿಕ 3,000 ರೂ. ಬಿಲ್ ಬರುತ್ತದೆ. ಜನೌಷಧಿ ಕೇಂದ್ರಗಳ ಮೂಲಕ 100 ರೂ. ಬೆಲೆಯ ಔಷಧಿಗಳನ್ನು ಕೇವಲ 10ರಿಂದ 15 ರೂ.ಗೆ ನೀಡುತ್ತಿದ್ದೇವೆ ಎಂದರು. ಇದೀಗ […]
ನವದೆಹಲಿ: ಅಕ್ಟೋಬರ್ 10 ರ ವೇಳೆಗೆ, ದೇಶದಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ 8,366 ಕ್ಕೆ ತಲುಪಿದೆ. ಈ ಕೇಂದ್ರ ಗಳನ್ನು ದೇಶದ 736 ಜಿಲ್ಲೆಗಳಲ್ಲಿ ತೆರೆಯಲಾಗಿದೆ. 2024...