ನವದೆಹಲಿ: ದೆಹಲಿ ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳ ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ, ಸೋಮವಾರ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವುದಾಗಿ ಭದ್ರತಾ ಪಡೆ ಹೇಳಿದೆ. ಜಂತರ್ ಮಂತರ್‌ನ ಕೇಂದ್ರ ಸ್ಥಳದಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಭಾನುವಾರ ಪ್ರತಿಭಟನಾಕಾರರು ನಮ್ಮ ಬೇಡಿಕೆ ಗಳನ್ನು ತಲುಪಿಸಲು ಪಾರ್ಲಿಮೆಂಟ್‌ಗೆ ಹೋಗಲು ಪ್ರಯತ್ನಿಸಿದರು. ಆದ್ದರಿಂದ ನಾವು ಸ್ಥಳವನ್ನು ತೆರವು ಗೊಳಿಸಿ ಪ್ರತಿಭಟನೆ ಮಾಡದಂತೆ ತಿಳಿಸಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಹಿಂದಿಯಲ್ಲಿ […]
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ. ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು...
ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ ತಿಂಗಳು ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ’ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯ ಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್ ಸಿಂಗ್ ಅವರಿಗೆ ದೆಹಲಿ...