Sunday, 28th April 2024

ಜನವರಿ 1ರಿಂದ ಶಾಲೆಗಳ ಆರಂಭ ನಿಶ್ಚಿತ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಈ ಮೊದಲೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ರೂಪಾಂತರಗೊಂಡ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿಕೆ ಕುರಿತು ಚರ್ಚೆ ನಡೆದಿರುವ ಹಿನ್ನೆಲೆ ಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾಂತ್ರಿಕ ಸಮಿತಿ ಜೊತೆ ಚರ್ಚಿಸಿದ್ದೇವೆ. ಹೊಸ ಪ್ರಭೇದದ ಕೊರೊನಾ ಅಪಾಯ ಕಾರಿಯಲ್ಲ. ಇದನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದೆ ಎಂದು ಸ್ಪಷ್ಟಪಡಿಸಿದರು. ಜನವರಿ 1ರಿಂದ ಎಸ್ ಎಸ್ ಎಲ್ ಮತ್ತು ಪಿಯುಸಿ […]

ಮುಂದೆ ಓದಿ

ಜನವರಿ 1 ರಿಂದ ಪರಿಷ್ಕೃತ ವಿದ್ಯಾಗಮ ಯೋಜನೆ ಪುನರಾರಂಭ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿದ್ಯಾಗಮ ಯೋಜನೆ ಪುನಾರಂಭ ಮಾಡುವ ಬಗ್ಗೆ ಬುಧವಾರ ಅಧಿಕೃತ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜನವರಿ 1 ರಿಂದ ಪರಿಷ್ಕೃತ ವಿದ್ಯಾಗಮ ಯೋಜನೆ ಪುನರಾರಂಭವಾಗಲಿದೆ....

ಮುಂದೆ ಓದಿ

error: Content is protected !!