Thursday, 19th September 2024

ವೇಗಿ ಉಮೇಶ್‌ ಸ್ಥಾನಕ್ಕೆ ನಟರಾಜನ್‌: ಯುವ ಆಟಗಾರನಿಗೆ ಜ್ಯಾಕ್’ಪಾಟ್‌

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಗಾಯಾಳು ಉಮೇಶ್ ಯಾದವ್ ಸ್ಥಾನಕ್ಕೆ ತಮಿಳುನಾಡು ಮೂಲದ ಯುವ ವೇಗದ ಬೌಲರ್ ತಂಗರಸು ನಟರಾಜನ್ ರನ್ನು ಹೆಸರಿಸಲಾಗಿದೆ. ಇದೇ ಆಸೀಸ್ ಪ್ರವಾಸದಲ್ಲಷ್ಟೇ ನಟರಾಜನ್, ಟ್ವೆಂಟಿ-20 ಹಾಗೂ ಏಕದಿನ ಅಂತರ ರಾಷ್ಟ್ರೀಯ ಕ್ರಿಕೆಟ್‌ಗೆ ಪ್ರಭಾವಿ ಡೆಬ್ಯು ಮಾಡಿದ್ದರು. ಟಿ20 ತಂಡದಲ್ಲಿ ಗಾಯಾಳು ಚಕ್ರವರ್ತಿ ಸ್ಥಾನಕ್ಕೆ ನಟರಾಜನ್ ಆಯ್ಕೆಯಾಗಿದ್ದರು. ಈಗ ಟೆಸ್ಟ್ ತಂಡದಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಟರಾಜನ್, ಪ್ರಮುಖ ಬೌಲರ್ ಗಾಯಾಳುವಾದ ಹಿನ್ನೆಲೆಯಲ್ಲಿ ಸ್ಥಾನ […]

ಮುಂದೆ ಓದಿ