ನವದೆಹಲಿ: ನವದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ಪ್ರಮುಖ ಆರೋಪಿ ದೀಪ್ ಸಿಧು ಅನ್ನು ದೆಹಲಿ ಪೊಲೀಸರ ವಿಶೇಷ ತಂಡ ಮಂಗಳವಾರ ಬಂಧಿಸಿದೆ. ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾ ಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡ ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದೆಹಲಿ ಪೊಲೀಸರು […]
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಯಾವ ರೀತಿ ನಡೆಯಬೇಕು ಎನ್ನುವುದನ್ನು ತೋರಿಸಿದ್ದ ಭಾರತಕ್ಕೆ ಧರಣಿ, ಪ್ರತಿಭಟನೆ, ರ‍್ಯಾಲಿಗಳೇನು ಹೊಸದಲ್ಲ. ಸರಕಾರದ ತಪ್ಪು ನಿರ್ಧಾರಗಳನ್ನು...
ನವದೆಹಲಿ : ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನವರಿ 26 ರ ಘಟನೆ ನೋವು ತಂದಿದೆ...
ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...