ನವದೆಹಲಿ: ಬ್ರಿಟನ್ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ಜನವರಿ 31ರವರೆಗೆ ರದ್ದು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿದ ಸಚಿವಾಲಯ, ‘ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು 2021ರ ಜನವರಿ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ’ ಎಂದು ತಿಳಿಸಿದೆ. ಆದಾಗ್ಯೂ, ವಿಶೇಷ ವಿಮಾನಹಾರಾಟ ಮತ್ತು ಅಂತಾರಾಷ್ಟ್ರೀಯ ಏರ್ ಕಾರ್ಗೋ ಕಾರ್ಯಾಚರಣೆಗಳಿಗೆ ಈ ನಿರ್ಬಂಧಗಳು ಅನ್ವಯವಾಗುವುದಿಲ್ಲ […]
ಮುಂಬೈ: ರೂಪಾಂತರಿ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾ ರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ....