ಟೋಕಿಯೊ: ಎರಡು ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ಜಪಾನ್‌ನ ಅಟಾಮಿ ಪಟ್ಟಣದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 80 ಮಂದಿ ನಾಪತ್ತೆಯಾಗಿದ್ದು, ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ಸಿಬ್ಬಂದಿ ಭಗ್ನಾವಶೇಷಗಳಡಿ ಸಿಲುಕಿದ ಜನರಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ‘ಸೋಮವಾರದ ವೇಳೆಗೆ ರಕ್ಷಣಾ ಸಿಬ್ಬಂದಿ ಸಂಖ್ಯೆ 1500ಕ್ಕೆ ಏರಿಕೆಯಾಗಿದೆ. ಕಾರ್ಯಾಚರಣೆಯಲ್ಲಿ ಇನ್ನಷ್ಟು ಸಿಬ್ಬಂದಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಮತ್ತು ಸೇನಾ ಸಿಬ್ಬಂದಿ ತಮ್ಮ ಎಲ್ಲಾ […]
ನವದೆಹಲಿ: ನಿಗದಿತ ವೇಳಾಪಟ್ಟಿಯ ಪ್ರಕಾರವೇ ಒಲಿಂಪಿಕ್ಸ್ ನಡೆಯಲಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್ ಶನಿವಾರ ಹೇಳಿದ್ದಾರೆ. ‘2020ರ ಟೋಕಿಯೊ ಕೂಟವನ್ನು ಕೋವಿಡ್...
ಟೋಕಿಯೊ: ಮಹಿಳೆಯರು ಸಭೆ ಸಮಾರಂಭಗಳಲ್ಲಿ ಹೆಚ್ಚು ಹೊತ್ತು ಮಾತನಾಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಟೋಕಿಯೊ ಒಲಿಂಪಿಕ್ಸ್ ಮುಖ್ಯಸ್ಥ, ಜಪಾನ್ ಮಾಜಿ ಪ್ರಧಾನಿ ಯೋಶಿರೊ ಮೊರಿ...