Friday, 20th September 2024

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ

ನಾರಾ: ಪ್ರಚಾರ ಭಾಷಣ ಮಾಡುವ ಸಂದರ್ಭ ಗುಂಡಿನ ದಾಳಿಗೊಳ ಗಾಗಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ರಾದರು. ನಾರಾದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭ ವ್ಯಕ್ತಿ ನಡೆಸಿದ ಗುಂಡಿನ ದಾಳಿಯಿಂದ ಶಿಂಜೋ ಅಬೆ ಸ್ಥಳದಲ್ಲಿಯೇ ಕುಸಿದು ಬಿದ್ದರು. ತಕ್ಷಣ ಅವರನ್ನು ನಾರಾದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಟಂಪ್ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ದಾಳಿ ನಡೆಸಿದ್ದು, 67 ವರ್ಷದ ಜಪಾನ್ ಮಾಜಿ ಪ್ರಧಾನಮಂತ್ರಿ ಶಿಂಜೋ ಅಬೆ […]

ಮುಂದೆ ಓದಿ