Thursday, 19th September 2024

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ನಾರಾ: ಪಶ್ಚಿಮ ಜಪಾನ್‌ನ ನಾರಾದಲ್ಲಿ ಪ್ರಚಾರ ಭಾಷಣ ಮಾಡುವ ಸಂದರ್ಭ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಲಾಗಿದೆ ಎಂದು ವರದಿಯಾಗಿದೆ. ನಾರಾದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭ ವ್ಯಕ್ತಿ ನಡೆಸಿದ ಗುಂಡಿನ ದಾಳಿಯಿಂದ ಶಿಂಜೋ ಅಬೆ ಸ್ಥಳದಲ್ಲಿಯೇ ಕುಸಿದು ಬಿದ್ದರು. ತಕ್ಷಣ ಅವರನ್ನು ನಾರಾದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಟಂಪ್ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ […]

ಮುಂದೆ ಓದಿ

ಜಪಾನ್‌ನ ಮಾಜಿ ಪ್ರಧಾನಿಗೆ ನೇತಾಜಿ ಪ್ರಶಸ್ತಿ

ಕೋಲ್ಕತ್ತ: ನೇತಾಜಿ ಸಂಶೋಧನಾ ಕೇಂದ್ರವು 2022ರ ನೇತಾಜಿ ಪ್ರಶಸ್ತಿಯನ್ನು ಜಪಾನ್‌ನ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರಿಗೆ ಭಾನುವಾರ ಪ್ರದಾನ ಮಾಡಿದೆ. ನೇತಾಜಿ ಸುಭಾಸ್ ಚಂದ್ರ...

ಮುಂದೆ ಓದಿ