ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನ್ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿ ವುಡ್ನ ಗೀತಸಾಹಿತಿ ಜಾವೇದ್ ಅಖ್ತರ್ ಅವರಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಸಂತೋಷ್ ದುಬೆ ಎಂಬ ವಕೀಲರು ಜಾವೇದ್ ಅಖ್ತರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನಹಾನಿ), 500 (ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಮೊಕದ್ದಮೆ ಹೂಡಿದ್ದರು. ಅದರಂತೆ, ನ್ಯಾಯಾಲಯವು ಜಾವೇದ್ ಅಖ್ತರ್ ಅವರಿಗೆ ಸಮನ್ಸ್ ನೀಡಿದೆ. ಫೆಬ್ರವರಿ 6ರಂದು ವಿಚಾರಣೆ ನಡೆಯಲಿದ್ದು, ನ್ಯಾಯಾಲಯಕ್ಕೆ ಅಖ್ತರ್ […]
ನವದೆಹಲಿ: ಗೀತರಚನೆಕಾರ ಜಾವೇದ್ ಅಖ್ತರ್ ತಮ್ಮ ಹಾಡುಗಳು ಮತ್ತು ಗಜಲ್ ಗಳಿಗೆ ಹೆಸರುವಾಸಿಯಾಗಿದ್ದಾರೆ. ಆದರೆ ಇದೀಗ ‘ಮುಸ್ಲಿಂ ವೈಯಕ್ತಿಕ ಕಾನೂನು’ ಕುರಿತು ಮಾತನಾಡಿದ್ದಾರೆ. ಜಾವೇದ್ ಅಖ್ತರ್ ಮುಸ್ಲಿಂ ವೈಯಕ್ತಿಕ...
ಮುಂಬೈ: ಗೀತೆ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಜುಲೈ 4 ರಂದು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ನಟಿ ಕಂಗನಾ ರಣಾವತ್...
ಮುಂಬೈ: ಸಾಹಿತಿ ಜಾವೇದ್ ಅಖ್ತರ್ ತನ್ನ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಕುರಿತು ಈಗ ನಡೆಯುತ್ತಿರುವ ವಿಚಾರಣೆ ವರ್ಗಾಯಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು...
ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಸಾಹಿತಿ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ. ನಗರ ಮೂಲದ...
ನವದೆಹಲಿ: ಗೀತಕಾರ ಜಾವೇದ್ ಅಖ್ತರ್ ಅವರು ಮತ್ತೊಂದು ಸಮಸ್ಯೆಗೆ ಸಿಲುಕಿದಂತೆ ತೋರುತ್ತದೆ. ಆರ್.ಎಸ್.ಎಸ್ ನ್ನು ಭಯೋತ್ಪಾದಕ ಗುಂಪು ತಾಲಿಬಾನ್ ಗೆ ಹೋಲಿಸುವ ಮೂಲಕ ಕಿರಿಕ್ ಮಾಡಿಕೊಂಡಿ ದ್ದಾರೆ. ತಾನಿಬಾಗ್’ಗೆ...
ಬೆಂಗಳೂರು: ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಲಾಗಿದೆ. ಇನ್ನು, ಇದೇ ವೇಳೆ ಕಂಗನಾ ಸಹ ಈಗ ಜಾವೇದ್...
ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣ ವಜಾ ಮಾಡಲು ಬಾಂಬೆ ಹೈಕೋರ್ಟ್ ನಿರಾಕರಿ ಸಿದೆ. ಚಿತ್ರ ಸಾಹಿತಿ ಜಾವೇದ್...
ಮುಂಬೈ: ಲೇಖಕ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಮುಂಬೈ ಪೊಲೀಸರು ನೋಟಿಸ್ ಜಾರಿ...