Friday, 20th September 2024

Jayam Ravi divorce

Jayam Ravi Divorce: 15ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ತಮಿಳು ನಟ ಜಯಂ ರವಿ

Jayam Ravi Divorce: ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಕಳೆದ ಹಲವು ತಿಂಗಳಿಂದ ಇಬ್ಬರು ಅಷ್ಟೊಂದು ಜತೆಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಅಲ್ಲದೇ ಇಬ್ಬರು ವಿಚ್ಛೇದನ ಪಡೆಯಲಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿ ಕೇಳಿಬರುತ್ತಿತ್ತು. ಇದೀಗ ಈ ಬಗ್ಗೆ ದಂಪತಿ ಅಧಿಕೃತವಾಗಿ ವಿಚ್ಛೇದನ ಪಡೆದಿರುವ ಬಗ್ಗೆ ಘೋಷಿಸಿದ್ದಾರೆ.

ಮುಂದೆ ಓದಿ