ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯೊಂದು 75ನೇ ವರ್ಷದ ಸಂಭ್ರಮದಲ್ಲಿದೆ. ಒಂದು ಕಾಲದಲ್ಲಿ ದಕ್ಷಿಣ ಬೆಂಗಳೂರಿನ ತುತ್ತ ತುದಿ ಎನಿಸಿದ್ದ ಜಯನಗರ ಇದೀಗ ಅನೇಕ ಬಡಾವಣೆಗಳಿಂದ ಹತ್ತಾರು ಕಿ.ಮೀ. ವ್ಯಾಪ್ತಿಸಿದೆ. ಒಂದು ಕಾಲದಲ್ಲಿ ಕಾಡುಮೇಡುಗಳಿಂದ ಸುತ್ತುವರಿದು, ಕೆರೆಕುಂಟೆಗಳಿಂದ ಆವೃತವಾಗಿದ್ದ ಭೂಪ್ರದೇಶ, ನಂತರದ ದಿನಗಳಲ್ಲಿ ಜನವಸತಿ ನೆಲೆಗೊಂಡು ಜೀವನೋಪಾಯಕ್ಕೆ ಹೊಲಗದ್ದೆಗಳಾಗಿ ಮಾರ್ಪಾಡಾಯಿತು. ರೈತಾಪಿ ವರ್ಗಕ್ಕೆ ನೆಲೆ ಕಲ್ಪಿಸುವ ಮೂಲಕ ಹಸಿರ ಸಮೃದ್ಧಿಯ ತಾಣವಾಗಿತ್ತು. ಕಣ್ಣು ಹಾಯಿಸಿದಲ್ಲೆಲ್ಲಾ ರಾಗಿ, ಭತ್ತ, ಶೇಂಗ, ತರಕಾರಿ, ಹೂವುಗಳ ಹೊಲಗಳೇ ಕಾಣುತ್ತಿತ್ತು. ಹತ್ತಾರು ಎಕರೆ ಪ್ರದೇಶಗಳಲ್ಲಿ […]
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟದ ಹೈಡ್ರಾಮಾಗೆ ಕಡೆಗೂ ತೆರೆ ಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ 16 ಮತಗಳ ಅತ್ಯಲ್ಪ ಮತಗಳ ಅಂತರದಲ್ಲಿ ಗೆಲುವಿನ ನಗೆ ಬೀರಿದರು....