Friday, 22nd November 2024

 ಹಿರಿಯ ನಟಿ, ರಾಜಕಾರಣಿ ಜಯಪ್ರದಾ ಬಂಧನಕ್ಕೆ ಮತ್ತೆ ಆದೇಶ

ಬೆಂಗಳೂರು: ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ರಾಂಪುರದ ಸಂಸದ/ಶಾಸಕ ನ್ಯಾಯಾಲಯ ಮತ್ತೊಮ್ಮೆ ಆದೇಶ ನೀಡಿದೆ. ಫೆ.27ರಂದು ನ್ಯಾಯಾಲಯಕ್ಕೆ ಹಾಜರಾಗಲು ಡೇಟ್‌ ಕೂಡ ನೀಡಿತ್ತು. ನಟಿ ಗೈರಾಗಿದ್ದರಿಂದ ಜಯಪ್ರದಾ ವಿರುದ್ಧ ಸೆಕ್ಷನ್‌ 82ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್‌ ಹೇಳಿದೆ. ಪ್ರಕರಣದ ವಿಚಾರಣೆ ಮಾ.6ರಂದು ಮತ್ತೊಮ್ಮೆ ನಡೆಯಲಿದೆ. ವಿಶೇಷ ತಂಡ ರಚಿಸಿ ಮಾಜಿ ಸಂಸದರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಲಾಗಿತ್ತು. ಹಲವಾರು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರವೂ ಅವರು ಮಂಗಳವಾರ […]

ಮುಂದೆ ಓದಿ

ನಟಿ ಜಯಪ್ರದಾಗೆ ಆರು ತಿಂಗಳ ಜೈಲು ಶಿಕ್ಷೆ

ಚೆನ್ನೈ: ಕಾರ್ಮಿಕರಿಂದ ಇಎಸ್‌ಐ ಹಣವನ್ನು ಪಾವತಿಸದ ಪ್ರಕರಣದಲ್ಲಿ ನಟಿ ಜಯಪ್ರದಾ ಅವರಿಗೆ ಕೆಳ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಕಾರ್ಮಿಕರಿಂದ...

ಮುಂದೆ ಓದಿ

ಮಾಜಿ ಸಂಸದೆ ಜಯಪ್ರದಾರಿಗೆ ಬಂಧನದ ವಾರಂಟ್‌

ಬರೇಲಿ: ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಕೋರ್ಟ್‌ ಒಂದು ಮಾಜಿ ಸಂಸದೆ ಜಯಪ್ರದಾ ಅವರಿಗೆ ಬಂಧನದ ವಾರಂಟ್‌ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ...

ಮುಂದೆ ಓದಿ