ವಿಶ್ವವಾಣಿ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಾತಿಗಣತಿಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗಷ್ಟೇ ಒಬಿಸಿ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಅವರು, ಗುರುವಾರ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ‘ವಿಶ್ವವಾಣಿ’ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ, ಒಬಿಸಿ ಆಯೋಗದ ಮುಂದಿನ ದಿನದ ಯೋಜನೆ ಗಳು, ಜಾತಿ ಗಣತಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ನಿರ್ಣಯ, ಈ ಹಿಂದಿನ ಅಧ್ಯಕ್ಷರು ನೀಡಿರುವ […]