ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ, ಜಿಲ್ಲೆಯಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಸಸಿ ನೆಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ ಸೇರಿದಂತೆ ಡಿವೈಎಸ್ಪಿ, ಸಿಪಿಐ ಮತ್ತಿತರರು ಉಪಸ್ಥಿತ ರಿದ್ದರು.
ಬೆಂಗಳೂರು: ಒಂದು ರಾಷ್ಟ್ರ-ಒಂದು ಚುನಾವಣೆ ವಿಷಯ ಕುರಿತ ಡಿ.14 ಮತ್ತು 15 ರಂದು ರಾಜ್ಯ ವಿಧಾನಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ...
ಚಿಕ್ಕನಾಯಕನಹಳ್ಳಿ : ನೀರಿನ ಸಂಪನ್ಮೂಲ ಎಷ್ಟೇ ದೂರವಿದ್ದರೂ ಅಲ್ಲಿಂದ ನೀರನ್ನು ತಂದು ನಲ್ಲಿ ಮೂಲಕ ಪ್ರತಿ ಮನೆಗೂ ಕೊಡುವ ಮೂಲಕ ಅಟಲ್ ಭೂಜಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುವುದು...
ಬೆಂಗಳೂರು : ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, 6 ತಾಲೂಕು ಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದೆ...
ತುಮಕೂರು: ಅರಣ್ಯ ಇಲಾಖೆ ಕಾರ್ಯಕ್ರಮಗಳು ಜನಸ್ನೇಹಿಯಾಗಿರಬೇಕು ಎಂದು ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ....
ಚಿಕ್ಕನಾಯಕನಹಳ್ಳಿ: ಶೀಘ್ರದಲ್ಲೇ ಹೇಮಾವತಿಯ ಎರಡನೇ ಹಂತದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಇದರಿಂದ ದಬ್ಬೇಘಟ್ಟ ಕೆರೆಗೂ ನೀರು ಹರಿಯಲಿದೆ ಎಂದು ಸಣ್ಣ ನೀರಾವರಿ ಹಾಗು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು....
ಚಿಕ್ಕನಾಯಕನಹಳ್ಳಿ : ಕಾಯ್ದಿಟ್ಟ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಪ.ಜಾ. ಮತ್ತು ಪಂ.ಪಂಗಡದವರನ್ನು ಒಕ್ಕಲೆಬ್ಬಿಸಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು. ಪಟ್ಟಣದ...
ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಪಾಸಿಟಿವ್ ವರದಿ ಬಂದಿರುತ್ತದೆ. ಹೀಗಾಗಿ, ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ...
ಬೆಂಗಳೂರು/ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮೈಸೂರಿನಲ್ಲಿ ಪೈಲಟ್ ಯೋಜನೆಯಾಗಿ ಜಾರಿ...