Thursday, 19th September 2024

JDS Membership: ಜೆಡಿಎಸ್ ಸದಸ್ಯತ್ವ ನೋಂದಣಿ‌ ಪೂರ್ಣಗೊಳಿಸಲು ಸೂಚನೆ 

ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಿಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದ್ದಾರೆ. ನಗರದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಸದಸ್ಯತ್ವ ನೊಂದಣಿ ಅಭಿಯಾನ ಮತ್ತು ಬೂತ್ ಕಮಿಟಿಗಳ ಪದಾಧಿಕಾರಿಗಳ ನೇಮಕ ಸಂಬಂಧ ಕರೆದಿದ್ದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಪಕ್ಷವನ್ನು ತಳಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಕೇಡರ್ ಬೇಸ್ ಪಾರ್ಟಿಯಾಗಿ ರೂಪಿಸಲು ನಮ್ಮ ನಾಯಕರು […]

ಮುಂದೆ ಓದಿ

Shivakumar Bellithatte Story: ಚನ್ನಪಟ್ಟಣ ಉಪಸಮರಕ್ಕೆ ಯೋಗಿ ಅಭ್ಯರ್ಥಿ?

ಶಿವಕುಮಾರ್ ಬೆಳ್ಳಿತಟ್ಟೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಸೇರದಂತೆ ತಂತ್ರ, ಜೆಡಿಎಸ್‌ನಲ್ಲಿ ಕ್ಷೇತ್ರ ತ್ಯಾಗದ ಬಗ್ಗೆ ಚರ್ಚೆ ಬೆಂಗಳೂರು: ರಾಜ್ಯ ಪ್ರತಿಪಕ್ಷ ಬಿಜೆಪಿ ಒಳಗಿನ ಅಸಮಾಧಾನಗಳಿಗೆ ತೇಪೆ...

ಮುಂದೆ ಓದಿ

JDS: ಕಾಣೆಯಾದ ಜೆಡಿಎಸ್‌, ಕೌನ್ಸಿಲ್ಸ್ ವಿಫ್ ಜಾರಿಯ ಎಚ್ಚರಿಕೆ ನೀಡಿದ ಜೆಡಿಎಸ್

ಚಿಕ್ಕಬಳ್ಳಾಪುರ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಜೆಡಿಎಸ್ ಸದಸ್ಯರಾದ ವೀಣಾ ರಾಮು, ಆರ್. ಮಟಮಪ್ಪ ಅವರು ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿರುವುದು ಕಳವಳಕರಿಯಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷರ...

ಮುಂದೆ ಓದಿ

Nikhil Kumaraswamy

Nikhil Kumaraswamy: ಚನ್ನಪಟ್ಟಣ ಟಿಕೆಟ್ ಯಾರಿಗೆ? ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕೆಲಸವನ್ನು ಹೈಕಮಾಂಡ್ ಮಾಡುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ....

ಮುಂದೆ ಓದಿ

JDU New Office: ಜೆಡಿಯು ನೂತನ ಕಚೇರಿ ಉದ್ಘಾಟನೆ

ತುಮಕೂರು: ಜನತಾದಳ ಸಂಯುಕ್ತ (ಜೆಡಿಯು)ತುಮಕೂರು ವತಿಯಿಂದ ಪಕ್ಷದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 5ರಂದು ಕೆ.ಇ.ಬಿ. ಕಲ್ಯಾಣ ಮಂಟಪದ ಎದುರಿನ ಶ್ರೀನಿಧಿ ಬಿಲ್ಡಿಂಗ್‌ನ ಒಂದನೇ ಮಹಡಿ...

ಮುಂದೆ ಓದಿ