Wednesday, 28th July 2021

ಬಕೆಟ್ ಹಿಡಿಯುವವರಿಗೆ ಎಚ್’ಡಿಕೆ ಮಣೆ

– ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಪ್ರದೀಪಗೌಡ ರಾಜೀನಾಮೆ ಕೊಪ್ಪಳ: ಜೆಡಿಎಸ್ ವರೀಷ್ಠ ಎಚ್.ಡಿ. ದೇವೆಗೌಡ, ಎಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರ ಸ್ವಾಮಿ ಹೈಕ ಭಾಗವನ್ನು ಸಾಕಷ್ಟು ನಿರ್ಲಕ್ಷ್ಯ ಮಾಡಿದ್ದಾರೆ. ಪಕ್ಷದಲ್ಲಿ ಬಕೆಟ್ ಹಿಡಿಯುವವರಿಗೆ ಆದ್ಯತೆ ನೀಡುತ್ತಿದ್ದು, ಹೀಗಾಗಿ ಮನನೊಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮುಖಂಡ ಪ್ರದೀಪಗೌಡ ಮಾಲಿಪಾಟೀಲ್ ಹೇಳಿದರು. ಈ ಕುರಿತು ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದಶಕದಿಂದ ಪಕ್ಷ ಸಂಘಟನೆಗಾಗಿ ದುಡಿದಿರುವೆ. ಆದರೆ, ಸೂಕ್ತ ಸ್ಥಾನಮಾನ […]

ಮುಂದೆ ಓದಿ

ದಳಪತಿಗಳು ಮುಖ್ಯಮಂತ್ರಿಯಾಗುವುದಿಲ್ಲ: ಮಾಜಿ ಸಚಿವ ಶ್ರೀನಿವಾಸ್ ವ್ಯಂಗ್ಯ

ತುಮಕೂರು: ಜೆಡಿಎಸ್ ನಾಯಕರು ಮುಖ್ಯಮಂತ್ರಿಗಳಾಗುವುದಿಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ೧೨೦ ಸೀಟು ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ, ನಮ್ಮ ನಾಯಕರು ಸಿಎಂ ಆಗುವುದಿಲ್ಲ ಎಂದರು. ಕಾಂಗ್ರೆಸ್‌ನವರು ಪ್ರಚಾರಕ್ಕೆ ಸಿಎಂ ಆಗುವ ಬಗ್ಗೆ ಮಾತನಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಹುಮತ ಗಳಿಸಲಿ ಆಮೇಲೆ ಸಿಎಂ ಬಗ್ಗೆ ಮಾತನಾಡಲಿ ಅದನ್ನು ಬಿಟ್ಟು ಬಿಟ್ಟಿ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಕಿತ್ತಾಡುತ್ತಿದ್ದಾರೆ ಎಂದರು. ಪ್ರಧಾನಿ ಮೋದಿ ದರೋಡೆಕೋರರಿದ್ದಂತೆ. ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಂಧನ ಉತ್ಪನ್ನಗಳ ಬೆಲೆ ಗಗನಕ್ಕೇರಿದರೂ ಪ್ರಧಾನಿ ಮೌನವಹಿಸಿದ್ದಾರೆ ಎಂದು ಟೀಕಿಸಿದರು....

ಮುಂದೆ ಓದಿ

ಜನಪ್ರತಿನಿಧಿಗಳು ಜನರ ಕಷ್ಟಕ್ಕೆ ಜತೆಯಾಗಿ ನಿಲ್ಲಬೇಕು: ನಿಖಿಲ್ ಕುಮಾರಸ್ವಾಮಿ

ತುಮಕೂರು: ಗ್ರಾಮಾಂತರ ಜನರ ಕಷ್ಟದಲ್ಲಿ ಜೊತೆಯಾಗಿರುವ ಶಾಸಕ ಡಿ.ಸಿ.ಗೌರಿಶಂಕರ್ ಅವರಂತೆ ಉಳಿದ ಜನಪ್ರತಿನಿಧಿ ಗಳು ಕಾರ್ಯನಿರ್ವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು....

ಮುಂದೆ ಓದಿ

ಹೆಚ್.ಡಿ‌.ದೇವೇಗೌಡರು ದಿನದ 24 ಗಂಟೆಯೂ ಸಮಾಜಮುಖಿ ಚಿಂತನೆ ಮಾಡುವ ನಾಯಕರು: ಆದಿಚುಂಚನಗಿರಿ ಶ್ರೀ

ಬೆಂಗಳೂರು: ದಿನದ 24 ಗಂಟೆಯೂ ಸಮಾಜಮುಖಿ ಚಿಂತನೆ ಮಾಡುವ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ‌.ದೇವೇಗೌಡರು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ದೇವೇಗೌಡರು...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ರಾಜಕೀಯ ಪರಾವಲಂಬಿತನಕ್ಕೆ ಕೊನೆ ಎಂದು

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ‘ಜೆಡಿಎಸ್ ತಿಪ್ಪರಲಾಗ ಹಾಕಿದರೂ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲ್ಲ. ಅದೇನಿದ್ದರೂ ಇನ್ನೊಬ್ಬರ ಕುದುರೆ ಮೇಲೆ ಕೂತು, ಅಧಿಕಾರ ನಡೆಸುವುದಕ್ಕಷ್ಟೇ ಲಾಯಕ್’. ಹೀಗೆಂದು...

ಮುಂದೆ ಓದಿ

ಶಿರಾ ಉಪಚುನಾವಣೆ: ಒಟ್ಟು 2,15,694 ಮತದಾರರು

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಧಿಸೂಚನೆಯನ್ನು ಅ.9 ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ...

ಮುಂದೆ ಓದಿ

ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆ ಬೇಡ: ಹೆಚ್.ಡಿ.ಕೆ

ಬೆಂಗಳೂರು : ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡು ವುದೂ ಬೇಡ....

ಮುಂದೆ ಓದಿ

ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ: ‘ಲೋಕ’ ಚುನಾವಣೆ ದಿನಾಂಕ ಶೀಘ್ರ ಪ್ರಕಟ

ಬೆಂಗಳೂರು: ಶೀಘ್ರದಲ್ಲೇ ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಚುನಾವಣೆ ದಿನಾಂಕ ಪ್ರಕಟಿಸಲಾಗು ವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಮಾತನಾಡಿದ ಮುಖ್ಯ...

ಮುಂದೆ ಓದಿ

ಆರ್‌.ಆರ್‌.ನಗರ ಉಪ ಚುನಾವಣೆ: ಜೆಡಿಎಸ್ ಆರ್ ಪ್ರಕಾಶ್’ಗೆ ಟಿಕೆಟ್ ?

ಬೆಂಗಳೂರು : ಮುನಿರತ್ನ ಅನರ್ಹತೆಯಿಂದ ತೆರವಾದಂತ ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ರಾಜರಾಜೇಶ್ವರಿ ನಗರದ ಉಪ ಚುನಾವಣೆಗೆ ಜೆಡಿಎಸ್ ನಿಂದ ಬೆಂಗಳೂರು ನಗರ...

ಮುಂದೆ ಓದಿ