Sunday, 23rd January 2022
PM Narendra Modi and Former PM HD Devegowda

ಮಾಜಿ ಪ್ರಧಾನಿ – ಪ್ರಧಾನಿ…ಹೀಗೊಂದು ಸಮಾಗಮ

ಪ್ರಧಾನಿ ನರೇಂದ್ರ ಮೋದಿಯವರು,  ಮಾಜಿ ಪ್ರಧಾನಿ ದೇವೇಗೌಡರನ್ನು ಭವನದ ಬಾಗಿಲಿನಿಂದ ಕರೆದೊಯ್ದು ಆಸನದಲ್ಲಿ ಕುಳಿತುಕೊಳ್ಳಲು ಸಹಕರಿಸಿದರು. ಈ ವೇಳೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ತುಂಬಾ ವೈರಲ್ ಆಗಿದೆ.  

ಮುಂದೆ ಓದಿ

ನಮ್ಮದು ಕುಟುಂಬ ರಾಜಕಾರಣ ಎನ್ನುವುದಾದರೆ ಸಿದ್ದರಾಮಯ್ಯನವರದ್ದು ಏನು ?

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣಿ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ....

ಮುಂದೆ ಓದಿ

ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ(2023) ಮಹಿಳೆಯರಿಗೆ 30-35 ಸೀಟುಗಳನ್ನು...

ಮುಂದೆ ಓದಿ

ಭದ್ರಕೋಟೆಯನ್ನು ಭದ್ರಗೊಳಿಸುವ ಪ್ರಯತ್ನದಲ್ಲಿ ಜೆಡಿಎಸ್

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ದೇಶದ ರಾಜಕೀಯದಲ್ಲಿ ಕರ್ನಾಟಕ ವಿಭಿನ್ನ ಪಾತ್ರ ನಿಭಾಯಿಸುತ್ತದೆ. ಹಲವು ರಾಜಕೀಯ ನಾಯಕರಿಗೆ ರಾಜಕೀಯ ಮರುಹುಟ್ಟು ನೀಡಿರುವ ರಾಜ್ಯದ ರಾಜಕೀಯ ಇತಿಹಾಸದಲ್ಲಿ, ಇದೀಗ...

ಮುಂದೆ ಓದಿ

ನಾಳಿನ ಭಾರತ ಬಂದ್‌ಗೆ ವಿಪಕ್ಷಗಳ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳ ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,...

ಮುಂದೆ ಓದಿ

ಬೊಮ್ಮಾಯಿ ಕೈಗೆ ಸಿಕ್ಕ ಬಿಜೆಪಿ ಈಗ ಪರಾವಲಂಬಿ ಪಾಪಣ್ಣ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಯಡಿಯೂರಪ್ಪ ಆಗಿನ್ನೂ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲೊಮ್ಮೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆಡಿದ ಒಂದು ಮಾತು ರಾಜಕೀಯ ವಲಯಗಳ ಅಚ್ಚರಿಗೆ ಕಾರಣವಾಯಿತು. ಹಿಂದೆ ಬಿಜೆಪಿ...

ಮುಂದೆ ಓದಿ

ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ: ಸಿಎಂ ಬೊಮ್ಮಾಯಿ ಸುಳಿವು

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಮಲ ಅರಳುವುದು ಖಾತ್ರಿ ಯಾಗಿದೆ. ಬೆನ್ನಲ್ಲೇ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ...

ಮುಂದೆ ಓದಿ

ಭದ್ರಾವತಿ 29ನೇ ವಾರ್ಡ್ ಚುನಾವಣೆ: ಗೆದ್ದ ಜೆಡಿಎಸ್‌

ಶಿವಮೊಗ್ಗ: ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ...

ಮುಂದೆ ಓದಿ

ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ, ಹಿರಿಯರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ: ಎಚ್.ಕೆ.ಕುಮಾರಸ್ವಾಮಿ

ಹಾಸನ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ, ಹಿರಿಯರ ಸಲಹೆ ಪಡೆಯುವು ದರಲ್ಲಿ ತಪ್ಪಿಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ. ‘ಸಿ.ಎಂ ಆದ...

ಮುಂದೆ ಓದಿ

ಹೆಚ್.ಡಿ.ಕೆ ಮಾಧ್ಯಮ ಸಲಹೆಗಾರ ಕೆ.ಸಿ.ಸದಾನಂದ ಹೃದಯಾಘಾತದಿಂದ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತಾದರೂ ರಾತ್ರಿ...

ಮುಂದೆ ಓದಿ