Thursday, 20th June 2024

ದಳಕ್ಕೆ ಎದುರಾಳಿ ಬಿಜೆಪಿ

ಚಿಕ್ಕನಾಯಕನಹಳ್ಳಿ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ನೇರ ಎದುರಾಳಿ ಬಿಜೆಪಿ ಮಾತ್ರ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶಿವಶಂಕರ್ ತಿಳಿಸಿದರು. ಪಟ್ಟಣದ ಹೊಯ್ಸಳ ಪಾರ್ಟಿಹಾಲ್‌ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಪರವಾಗಿ ಮತಯಾಚಿಸಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೋರಾಟ ನೆಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆಯಾಗಿದ್ದು ಕುಮಾರಸ್ವಾಮಿ ಮತ್ತು ದೇವೇಗೌಡರ ಕೃಪಾಶೀರ್ವಾದದಿಂದ ಈ ಕ್ಷೇತ್ರ ಸುಲಭವಾಗಿ ನಮ್ಮ ವಶವಾಗಲಿದೆ. […]

ಮುಂದೆ ಓದಿ

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌’ನ ಬಿ.ಹೆಚ್.ಚಂದ್ರಶೇಖರ್ ಉಚ್ಛಾಟನೆ

ಬೆಂಗಳೂರು : ಜೆಡಿಎಸ್ ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಿ.ಹೆಚ್.ಚಂದ್ರಶೇಖರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಯಿಂದಾಗಿ ಜೆಡಿಎಸ್ ಮುಂದಿನ ಆರು ವರ್ಷಗಳವರೆಗೆ ಪಕ್ಷದಿಂದ ಉಚ್ಚಾಟಿಸಿದೆ. ಈ ಕುರಿತಂತೆ...

ಮುಂದೆ ಓದಿ

ಶಿರಾ ಉಪಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಯಲಪೇನಹಳ್ಳಿ ಜಯಣ್ಣ ಸ್ಪರ್ದೆ

ತುಮಕೂರು: ಶಿರಾ ತಾಲ್ಲೂಕಿನಲ್ಲಿ ಛಲವಾದಿ ಜನಾಂಗದವರು 10 ರಿಂದ 12 ಸಾವಿರ ಮತದಾರರಿದ್ದು, ಇಲ್ಲಿಯವರೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸಿ ಜಿ.ಪಂ.,...

ಮುಂದೆ ಓದಿ

ಶಿರಾ ಉಪಕದನದ ರಣಕಣದಲ್ಲಿರುವ 25 ಕಲಿಗಳು

ಶಿರಾ: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 9 ರಿಂದ 16ರವರೆಗೆ ಒಟ್ಟು 25 ನಾಮಪತ್ರಗಳು ಸಲ್ಲಿಕೆ ಯಾಗಿದ್ದು, ಅಕ್ಟೋಬರ್ 17ರಂದು ನಡೆದ ನಾಮಪತ್ರ ಪರಿಶೀಲನೆಯ ನಂತರ...

ಮುಂದೆ ಓದಿ

ಆರು ವರ್ಷದ ಅವಧಿಯಲ್ಲಿ ಸಮಸ್ಯೆಗಳಿಗೆ ಧ್ವನಿಯಾಗಿದ್ದೇನೆ: ಚೌಡರೆಡ್ಡಿ

ತುಮಕೂರು: ತಮ್ಮ ಆರು ವರ್ಷದ ಅವಧಿಯಲ್ಲಿ ಶಿಕ್ಷಕರ, ಉಪನ್ಯಾಸಕರ ಮತ್ತು ಪದವಿಧರರ ಕಲ್ಯಾಣಕ್ಕಾಗಿ ಕೆಲಸ ಮಾಡಿ ದ್ದೇನೆ. ವೇತನ, ಬಡ್ತಿ, ಹೊಸ ಪಿಂಚಣಿ ಹಾಗೂ ಪದವೀದರರ ಸಬಲೀಕರಣ...

ಮುಂದೆ ಓದಿ

17 ಅಭ್ಯರ್ಥಿಗಳಿಂದ ಒಟ್ಟು 25 ನಾಮಪತ್ರ ಸಲ್ಲಿಕೆ

ಶಿರಾ: ಇಲ್ಲಿನ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವಿಕೆಗೆ ಕೊನೆಯ ದಿನವಾದ ಶುಕ್ರವಾರ ಒಟ್ಟಾರೆ ಹದಿನೈದು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟಾರೆ 25 ನಾಮಪತ್ರಗಳು ಸಲ್ಲಿಕೆಯಾಗಿವೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ಪ್ರಮುಖರಲ್ಲಿ...

ಮುಂದೆ ಓದಿ

ಕುಂಚಿಟಿಗರನ್ನು ರಾಜಕೀಯ ದಾಳವಾಗಿ ಬಳಸಬೇಡಿ: ಮುರಳಿಧರ ಹಾಲಪ್ಪ

ಶಿರಾ: ರಾಜ್ಯದ 17-18 ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಶಕ್ತಿಯಾಗಿರುವ ಕುಂಚಿಟಿಗ ರನ್ನು ಸರ್ಕಾರಗಳು ಕಡೆಗಣಿಸಿದ್ದು, ಪ್ರಸ್ತುತ ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಜಾತಿಗೆ ಸಂಬಂಧಿಸದ ಹಲವರು ಕುಂಚಿಟಿಗರನ್ನು ಓಬಿಸಿಗೆ...

ಮುಂದೆ ಓದಿ

ಶಿರಾದಲ್ಲಿ ಜೆಡಿಎಸ್ ಭದ್ರಕೋಟೆ ಉಳಿಸಿಕೊಳ್ಳಲಿದೆ: ಮಾಜಿ ಸಚಿವ ರೇವಣ್ಣ

ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಪರವಾಗಿ ಮಾಜಿ ಮಂತ್ರಿ ಹೆಚ್.ಡಿ. ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರ...

ಮುಂದೆ ಓದಿ

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೆಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ...

ಮುಂದೆ ಓದಿ

ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿಗಳಿಂದ ಅ.14ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ಬುಧವಾರ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ದಿವಂಗತ...

ಮುಂದೆ ಓದಿ

error: Content is protected !!