Saturday, 27th July 2024

ವಿದ್ಯಾಗಮ ಯೋಜನೆಗೆ ಬಸವರಾಜ್ ಹೊರಟ್ಟಿ ತೀವ್ರ ವಿರೋಧ

ಹುಬ್ಬಳ್ಳಿ: ವಿದ್ಯಾಗಮ ಯೋಜನೆಗೆ ಮಾಜಿ ಸಚಿವ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ‌ ನಡೆಸಿ ವಿರೋಧಿಸಿದ ಹೊರಟ್ಟಿಯವರು, ವಿದ್ಯಾಗಮ ಅನ್ನೋದು ಹುಚ್ಚುತನ ಕೈಬಿಡಬೇಕು ವಿದ್ಯಾಗಮ ಜಾರಿಯಿಂದ ಏನ್ ಲಾಭ ಇದೆ ಅರ್ಥವಾಗು ತ್ತಿಲ್ಲ. ಇದರಿಂದ ನಯಾಪೈಸೆ ಲಾಭ ಇಲ್ಲ ಎಂದು ಸರ್ಕಾರವನ್ನು ಟೀಕಿಸಿದರು. ಎಷ್ಟು ಜನ ಮಕ್ಕಳಿಗೆ ವಿದ್ಯಾಗಮದಿಂದ ಲಾಭ ಆಗಿದೆ ಸರ್ಕಾರ ಹೇಳಲಿ ? ಒಂದು ವರ್ಷ ಮಕ್ಕಳನ್ನು ಪಾಸ್ ಮಾಡಲು ಏನ್ ತೊಂದರೆ..? ಎಂದು ಪ್ರಶ್ನಿಸಿದರು. ಮಕ್ಕಳನ್ನು ಶಾಲೆಗೆ ಕರೆತರಲು ಅವರ ಮನೆ […]

ಮುಂದೆ ಓದಿ

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ ಚುನಾವಣೆ: ಏಳು ನಾಮಪತ್ರ ಸಲ್ಲಿಕೆ

ಕಲಬುರಗಿ : ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8 ಕೊನೆಯ ದಿನವಾಗಿದ್ದ ಕಾರಣ, ಕಳೆದ ಬುಧವಾರ ಒಟ್ಟು 7 ನಾಮಪತ್ರ ಸಲ್ಲಿಕೆ ಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳಾದ ಕಲಬುರಗಿ...

ಮುಂದೆ ಓದಿ

ಕೈ ಅಭ್ಯರ್ಥಿ ರಮೇಶ್ ಬಾಬು, ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕೈ ಅಭ್ಯರ್ಥಿಯಾಗಿ ರಮೇಶ್ ಬಾಬು ಹಾಗೂ ಜೆಡಿಎಸ್‌ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ನಾಮಪತ್ರ ಸಲ್ಲಿಸಿದರು. ಪಕ್ಷದ...

ಮುಂದೆ ಓದಿ

ಕಾಡುಗೊಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಹಿಂದುಳಿದ ವರ್ಗಗಳಿಗೆ ನ್ಯಾಯ

ಮಧುಗಿರಿ : ಶಿರಾ ಉಪಚುನಾವಣೆಯಲ್ಲಿ ರಾಷ್ಟಿçÃಯ ಪಕ್ಷದವರಾಗಲಿ ಅಥವಾ ಪ್ರಾದೇಶಿಕ ಪಕ್ಷದವರಾಗಲಿ ಕಾಡುಗೊಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಕಾಡುಗೊಲ್ಲರ ಒಕ್ಕೂಟ...

ಮುಂದೆ ಓದಿ

ಕುಮಾರಸ್ವಾಮಿ ಜವಾಬ್ದಾರಿ ಅರಿತು ಮಾತನಾಡಬೇಕು: ಸಿದ್ದರಾಮಯ್ಯ

ತುಮಕೂರು: ಮಾಜಿ ಸಿಎಂ ಕುಮಾರಸ್ವಾಮಿ ಇಲ್ಲಸಲ್ಲದ ಹೇಳಿಕೆ ನೀಡಬಾರದು, ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ...

ಮುಂದೆ ಓದಿ

ಆ‍ರ್‌.ಆರ್‌ ನಗರ ವಿಧಾನಸಭೆ ಕ್ಷೇತ್ರ: ಅ.8 ರಂದು ಜೆಡಿಎಸ್‌ ಅಭ್ಯರ್ಥಿ ಘೋಷಣೆ

ಬೆಂಗಳೂರು: ಇದೇ ತಿಂಗಳ ಅ.8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ....

ಮುಂದೆ ಓದಿ

ಶಿರಾ ಜೆಡಿಎಸ್ ಅಭ್ಯರ್ಥಿಗೂ ಕೊರೋನಾ ಪಾಸಿಟಿವ್ ದೃಢ

ಬೆಂಗಳೂರು : ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮಂಗಳವಾರ ಶಿರಾ...

ಮುಂದೆ ಓದಿ

ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್

ತುಮಕೂರು: ಭಾರೀ ಕುತೂಹಲ ಮೂಡಿಸಿರುವ ಶಿರಾ ಉಪಚುನಾವಣೆಗೆ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ಜಯ್ ಚಂದ್ರರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು....

ಮುಂದೆ ಓದಿ

ರಾಜಕೀಯ ಪರಾವಲಂಬಿತನಕ್ಕೆ ಕೊನೆ ಎಂದು

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ‘ಜೆಡಿಎಸ್ ತಿಪ್ಪರಲಾಗ ಹಾಕಿದರೂ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲ್ಲ. ಅದೇನಿದ್ದರೂ ಇನ್ನೊಬ್ಬರ ಕುದುರೆ ಮೇಲೆ ಕೂತು, ಅಧಿಕಾರ ನಡೆಸುವುದಕ್ಕಷ್ಟೇ ಲಾಯಕ್’. ಹೀಗೆಂದು...

ಮುಂದೆ ಓದಿ

‘ಕೈ’ ಹಿಡಿದ ಕಲ್ಕೆರೆ

ತುಮಕೂರು: ದಳ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಶಿರಾ ಭಾಗದ ಮುಖಂಡ ಕಲ್ಕೆರೆ ರವಿಕುಮಾರ್ ದಳ ಸರಿಸಿ ಕೈ ಹಿಡಿದಿ ದ್ದಾರೆ. ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ...

ಮುಂದೆ ಓದಿ

error: Content is protected !!