ತುಮಕೂರು: ದಳ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಶಿರಾ ಭಾಗದ ಮುಖಂಡ ಕಲ್ಕೆರೆ ರವಿಕುಮಾರ್ ದಳ ಸರಿಸಿ ಕೈ ಹಿಡಿದಿ ದ್ದಾರೆ. ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಅವರಿಗೆ ದಳಪತಿಗಳು ಅಸ್ತು ಎನ್ನುವ ಮುನ್ಸೂಚನೆ ಕಾಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದಾರೆ. ರವಿಕುಮಾರ್ ಪತ್ನಿ ಲತಾ ಅವರನ್ನು ಕೆಳಗಿಳಿಸಿ ಜಿಪಂ ಅಧ್ಯಕ್ಷ ಸ್ಥಾನವನ್ನು ಗೊಲ್ಲ ಸಮುದಾಯಕ್ಕೆ ಬಿಟ್ಟುಕೊಡುವ ಬಗ್ಗೆ ವ್ಯಾಪಕ ರಣತಂತ್ರ ನಡೆಯುತ್ತಿದೆ. ಈ ಬಗ್ಗೆ ಜೆಡಿಎಸ್ ಮುಖಂಡರು ಮೌನವಾಗಿರುವ ಹಿನ್ನೆಲೆಯಲ್ಲಿ ರವಿಕುಮಾರ್ ದಳ ತೊರೆದಿ […]