ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ ಹಿಂದೆ ಬಡಿದಾಡಿಕೊಂಡು ಒಂದೊಂದು ಕಡೆ ಮುಖ ತಿರುಗಿಸಿಕೊಂಡ ಅನೇಕರು, ಅನಿವಾರ್ಯತೆ ಬಂದಾಗ ಕುಚಿಕು ದೋಸ್ತಿಗಳ ರೀತಿ ವರ್ತಿಸಿದ್ದು ಗೊತ್ತಿದೆ. ಈಗೇಕೆ ಈ ಮಾತು ಎಂದರೆ, ಕಳೆದ ಒಂದುವರೆ ವರ್ಷದ ಹಿಂದೆ ವಿಧಾನಸಭೆಯಲ್ಲಿ ವಾಗ್ಭಾಣಗಳನ್ನು ಬಿಟ್ಟಿದ್ದ ಬಿಜೆಪಿ- ಜೆಡಿಎಸ್ ನಾಯಕರು, ಅವರ ಮುಖವನ್ನು ನೋಡುವುದಿಲ್ಲ ಎನ್ನುವ ಮಾತನ್ನು ಆಡಿದ್ದ ಕುಮಾರಸ್ವಾಮಿ […]
ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...
ಸಿರಾ ತಾಲ್ಲೂಕಿನ ದೊಡ್ಡ ಆಲದಮರದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿರವರ 61ನೇ ಹುಟ್ಟು ಹಬ್ಬವನ್ನು ಡಿ.16 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ...
ಬೇಟೆ ಜಯವೀರ ವಿಕ್ರ,ಮ್ ಸಂಪತ್ ಗೌಡ ಮುಖ್ಯಮಂತ್ರಿ ಯಡಿಯೂರಪ್ಪನವರ ಗ್ರಹಚಾರ, ಒಟ್ಟಾರೆ ಅವರಿಗೂ ಪಕ್ಷದ ಹೈಕಮಾಂಡಿಗೂ ಸರಿ ಬರೊಲ್ಲ. ಅವರಿಗೆ ಯಾವತ್ತೂ ದಿಲ್ಲಿ ಅಂದ್ರೆ ಅಷ್ಟಕ್ಕಷ್ಟೇ. ಅವರು...
ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಸೋಲು ಕಂಡಿರುವಂತ ಜೆಡಿಎಸ್ ಪಕ್ಷ, ಇದೀಗ ಮುಂಬರುವಂತಹ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದಿರುವ...
ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ. ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ...
ಬೆಂಗಳೂರು: ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ...
ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...
ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ...