Friday, 1st December 2023

ತಾಕತ್ತಿದ್ದರೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿಸು: ಜಿಟಿಡಿ, ಅಂತಹ ತಾಕತ್ತೇ ನನಗೆ ಬೇಡ: ಸಂಸದರ ತಿರುಗೇಟು

ಮೈಸೂರು: ‘ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ’ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ ಸಿಂಹ ಅವರಿಗೆ ಶುಕ್ರವಾರ ಸವಾಲು ಹಾಕಿದ್ದು, ಸಂಸದರೂ ಕೂಡ ತಿರುಗೇಟು ನೀಡಿದ್ದಾರೆ. ‘ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರೆ ಹುಲಿ ಆಗಲ್ಲ. ಜಿಲ್ಲೆಯ ಶಾಸಕರು ನಿಮಗಿಂತಲೂ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸ್ವಂತ ಹಣ ವೆಚ್ಚ ಮಾಡಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ದುಡ್ಡು ಖರ್ಚು ಮಾಡಿದ್ದೀಯಾ’ ಎಂದು ಹರಿಹಾಯ್ದರು. ತಾಕತ್ತಿದ್ದರೆ ವರ್ಗಾವಣೆ ಮಾಡಿ ತೋರಿಸು. ನಿಮ್ಮ ಆರೋಪ, ಹೇಳಿಕೆ ಹಿಂದೆ […]

ಮುಂದೆ ಓದಿ

ಬಾಬುಗೌಡ ಪಾಟೀಲ್ ನಿಧನಕ್ಕೆ ಹೆಚ್.ಡಿ.ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಪ್ರಭಾವಿ ರೈತ ಮುಖಂಡರಾಗಿದ್ದ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ...

ಮುಂದೆ ಓದಿ

ಇಂಥ ಸರ್ಕಾರ ಇದ್ದರೇನು ? ಇಲ್ಲದಿದ್ದರೇನು ? : ಕುಮಾರಸ್ವಾಮಿ ಕಿಡಿ

ಬೆಂಗಳೂರು : ‘ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ’ ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂಬು ದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಸರಣಿ...

ಮುಂದೆ ಓದಿ

ಮಾಜಿ ಸಿಎಂ ಕುಮಾರಸ್ವಾಮಿ ಡಿಸ್ಚಾರ್ಜ್‌

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಏಪ್ರಿಲ್ 17ರಂದು ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು....

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಜಿ.ವಿ ನಿಧನ ನಾಡಿಗೆ ತುಂಬಲಾರದ ನಷ್ಟ: ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡ

ಬೆಂಗಳೂರು: ಕನ್ನಡದ ನಿಘಂಟು ತಜ್ಞ, ಶಬ್ದಬ್ರಹ್ಮ ಹಾಗೂ ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ವೆಂಕಟಸುಬ್ಬಯ್ಯ...

ಮುಂದೆ ಓದಿ

ಸೋಂಕು ದೃಢ: ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಬಿಎಸ್’ವೈಗೆ ಚಿಕಿತ್ಸೆ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೋನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಮುಂದೆ ಓದಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿರ: ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್‌

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿರ ವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಮಾರ್ಚ್ 31 ರಂದು...

ಮುಂದೆ ಓದಿ

ಮುರಿದ ಹಲ್ಲು ಕಟ್ಟಿಸಿ; ಹಲುಬಿದ ಕಾರ್ಯಕರ್ತ

ಶ್ರವಣಬೆಳಗೊಳ ಶಾಸಕರಿಗೆ ಜೆಡಿಎಸ್ ಕಾರ್ಯಕರ್ತನ ಮನವಿ ಸಾಮಾಜಿಕ ಜಾಲತಾಣದಲ್ಲಿ ಪತ್ರ ವೈರಲ್ ವೆಂಕಟೇಶ ಆರ್.ದಾಸ್ ಬೆಂಗಳೂರು: ಜೆಡಿಎಸ್ ಕಾರ್ಯಕರ್ತನೊಬ್ಬ ತಮ್ಮದೇ ಪಕ್ಷದ ಶಾಸಕರಿಗೆ ತಮ್ಮ ಹಲ್ಲು ಕಟ್ಟಿಸಲು...

ಮುಂದೆ ಓದಿ

ಕೋವಿಡ್ ಲಸಿಕೆ ಪಡೆದ ಮಾಜಿ ಸಿಎಂ ಹೆಚ್.ಡಿ.ಕೆ

ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಕೋವಿಡ್ ಲಸಿಕೆ...

ಮುಂದೆ ಓದಿ

error: Content is protected !!