ಸಕಲೇಶಪುರ: ಮಾಜಿ ಸಚಿವ ಹಾಗೂ ಜೆ.ಡಿ.ಎಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಹಲವಾರು ಮುಖಂಡರನ್ನು ಬೆಳೆಸಿದ ನೇರ ನುಡಿ ನಾಯಕರಾಗಿದ್ದ ಬಿ ಡಿ ಬಸವರಾಜ್ ರವರು ಸೋಮವಾರ ಹಾಸನ ಜಿಲ್ಲೆಯ ಬಾಳ್ಳುಪೇಟೆಯಲ್ಲಿ ನಿಧನ( 85)ರಾದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ದೇವೇಗೌಡರ ವಿರುದ್ಧ ಬಂಡಾಯವೆದ್ದು, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆಡೆಯಲಿದೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ https://www.facebook.com/Vishwavanidaily
ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು....
ಬಹುತೇಕ ನಾಯಕರು ಚುನಾವಣೆಯಲ್ಲಿ ತಲ್ಲೀನ ಬಜೆಟ್ ಕಲಾಪ ಖಾಲಿ ಖಾಲಿ ವಿಶೇಷ ವರದಿ: ವೆಂಕಟೇಶ್ ಆರ್.ದಾಸ್ ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಜತೆಗೆ ರಾಜ್ಯದಲ್ಲೂ ಒಂದು ಲೋಕಸಭೆ ಮತ್ತು...
ಧರಣಿ ನಿರತ ಜೆಡಿಎಸ್ ಶಾಸಕರ ಮನವೊಲಿಕೆಗೆ ಖುದ್ದು ವಿಧಾನಸೌಧಕ್ಕೆ ಆಗಮಿಸಿದ...
ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ ಐಟಿ ತನಿಖೆ ವಹಿಸಿರುವ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಎಸ್ ಐಟಿ ತನಿಖೆಯಿಂದ ಯಾರಿಗೂ...
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ಗೆ ದಿಕ್ಕು ದೆಸೆ ಏನೂ ಇಲ್ಲ ಎಂದು ಜೆಡಿಎಸ್ ಮುಖಂಡ, ಶಾಸಕ ಬಂಡೆಪ್ಪ ಕಾಶಂಪೂರ್ ಹೇಳಿದರು....
ಗೋಕಾಕ್ : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲಾಗಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಗೋಕಾಕ್ ನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಸಚಿವ ಸ್ಥಾನಕ್ಕೆ...
ಮೈಸೂರು: ಜೆಡಿಎಸ್ ಪಾಲಿಕೆ ತೆಕ್ಕೆಗೆ ಮೇಯರ್ ಪಟ್ಟ ಲಭಿಸಿದ್ದು ಬಿಜೆಪಿ ಕನಸು ನುಚ್ಚುನೂರಾಗಿದೆ. ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧಿಸಿವೆ. ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೆಗೌಡ ಅವರು, ನಾನು ನಿಮಗೆ ಮಾರ್ಗದರ್ಶನ ಮಾಡಬಹುದು...
ವಿಶ್ವವಾಣಿ ಸಂದರ್ಶನ: ಬಾಲಕೃಷ್ಣ ಎನ್. ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮಂಗಳವಾರ ಆಯ್ಕೆಯಾಗಿದ್ದಾರೆ. 74 ವರ್ಷದ ಹೊರಟ್ಟಿ 1980ರಿಂದ ವಿಧಾನಪರಿಷತ್...