Friday, 29th March 2024

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು. ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಕಣದಿಂದ ಹಿಂದೆ ಸರಿದಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸಭಾವತಿಯಾಗಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದೆ ಓದಿ

ಎಚ್ ವಿಶ್ವನಾಥ್ ಬಿಜೆಪಿಗೆ ಹೋಗಿದ್ದೇಕೆ? ಕೋನರಡ್ಡಿ ಪ್ರಶ್ನೆ

ಧಾರವಾಡ: ಜೆಡಿಎಸ್​ನವರು ಹೆಚ್.ವಿಶ್ವನಾಥ ಅವರಿಂದ ಕಲಿಯಬೇಕಾಗಿಲ್ಲ. ಈಗ ಅವರು ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಸಣ್ಣ ಪಕ್ಷಗಳ ಬಗ್ಗೆ ಏಕೆ ಮಾತನಾಡಬೇಕು ಎಂದು ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ತಿರುಗೇಟು...

ಮುಂದೆ ಓದಿ

ಮೋದಿಗೆ ದೇವೇಗೌಡರ ಕರೆ: ಹೊರಟ್ಟಿ ಸಭಾಪತಿ ಸ್ಥಾನ ಗಟ್ಟಿ

ವಿಶೇಷ ವರದಿ: ರಂಜಿತ್ ಎಚ್.ಅಶ್ವತ್ಥ ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕರು, ಏಕಾಏಕಿ ಜೆಡಿಎಸ್‌ಗೆ ಬಿಟ್ಟು ಕೊಡಲು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ...

ಮುಂದೆ ಓದಿ

ಕೃಷಿ ಕಾಯ್ದೆಗಳನ್ನು ಕೇಂದ್ರ ಹಿಂಪಡೆಯಬೇಕು: ಹೊರಟ್ಟಿ

ಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವಾಗ ಯಾವುದೇ ಸರ್ಕಾರ ಸ್ವ-ಪ್ರತಿಷ್ಠೆಯನ್ನು ಕೈಬಿಡಬೇಕು. ತಕ್ಷಣ ಕಾಯ್ದೆ ಹಿಂಪಡೆದರೆ...

ಮುಂದೆ ಓದಿ

ಯಾರೂ ಹಿತವರಲ್ಲ ಈ ಮೂವರಲ್ಲಿ: ಎಚ್.ವಿಶ್ವನಾಥ್‌ (ಸಂದರ್ಶನ)

ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ವಚನ ನೀಡಿ ವಂಚಿಸುವವರೇ… ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದ ಜ್ವಾಲೆ ವ್ಯಾಪಿಸಿದೆ. ಭಿನ್ನಾಭಿಪ್ರಾಯದ ಒಡಕು ದನಿ ಹುಟ್ಟಿದ್ದು ಎಚ್.ವಿಶ್ವನಾಥ್ ಅವರಿಂದ. ನಾಲ್ಕು ದಶಕಗಳ ಸುದೀರ್ಘ...

ಮುಂದೆ ಓದಿ

ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ: ಹೆಚ್‌ಡಿಕೆ

ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ...

ಮುಂದೆ ಓದಿ

ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಛಾಟಿಸುತ್ತಾರಂತೆ: ಜಿಟಿಡಿ ಬೇಸರ

ಮೈಸೂರು: ನಾನು ನನ್ನ ಪಕ್ಷ ಜೆಡಿಎಸ್ ವಿರುದ್ಧ ಮಾತನಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈಗಾಗಲೇ ಮೈಸೂರಿಗೆ ಬಂದು ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಛಾಟಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ...

ಮುಂದೆ ಓದಿ

ಆದಿಚುಂಚನಗಿರಿಶ್ರೀ ಸಂಸ್ಮರಣೋತ್ಸವ: ಕುಮಾರಸ್ವಾಮಿ ಗೌರವ ಸಮರ್ಪಣೆ

ಕೆಂಗೇರಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಜಗದ್ಗುರು ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ 76ನೇ ಜಯಂತೋತ್ಸವದ ಸಂಸ್ಮರಣೋತ್ಸವದ ಸಂದರ್ಭದ ನಿಮಿತ್ತ  ಮಂಗಳವಾರ ಮಾಜಿ ಮುಖ್ಯಮಂತ್ರಿ ಎಚ್...

ಮುಂದೆ ಓದಿ

ಮತ್ತೆ ನಾಲಿಗೆ ಹರಿಬಿಟ್ಟ ಸಚಿವ ಮಾಧುಸ್ವಾಮಿ

ಯಾವನಾದ್ರು ಬೋಸುಡಿಕೆ ನನ್ಮಗ ಬಂದು ಕೇಳಿದಿರಾ? ತುಮಕೂರು: ಯಾವನಾದ್ರು ಬೋಸುಡಿಕೆ ನನ್ಮಗ ಬಂದು ನನ್ನ ಕೇಳಿದಿರಾ….ಅಯ್ಯೋ ಹೀಗೆ ಮಾತನಾಡಿರೋದು ಯಾರೂ ಅಲ್ಲ ಸ್ವಾಮಿ….ಘನತೆವೆತ್ತ ಸಚಿವ ಮಾಧುಸ್ವಾಮಿ. ಶಿರಾ...

ಮುಂದೆ ಓದಿ

ನಟಿ ರಾಧಿಕಾ ಕುಮಾರಸ್ವಾಮಿ ನನಗೆ ಗೊತ್ತಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಮಂಡ್ಯ : ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿದ್ದಾರೆ. ಏನ್ ಹೇಳ್ತೀರಿ ಎಂದು ಕೇಳಿದ ಮಾಧ್ಯಮದವರಿಗೆ, ಯಾರಪ್ಪ ಅದು.. ಅವರು ಯಾರು ಅಂತ ಗೊತ್ತಿಲ್ಲ.. ಗೊತ್ತಿಲ್ಲದಿದ್ದವರ ಬಗ್ಗೆ...

ಮುಂದೆ ಓದಿ

error: Content is protected !!