Saturday, 27th April 2024

ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ

ಕೊರಟಗೆರೆ: ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಮತ್ತು ಬೇರು ಬಲವಾಗಿದೆ ಎನ್ನುದನ್ನು ಈ ಮೂಲಕ ಸಾಬೀತು ಮಾಡಲಾಗಿದೆ. ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಏರ್ಪಡಿಸಲಾಗಿದ್ದು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು. ಇತ್ತೀಚಿಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 60% ಕ್ಕೂ ಹೆಚ್ಚು ಪಕ್ಷದ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷವು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿದ್ದು, ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ನೇತೃತ್ವದಲ್ಲಿ ಈ […]

ಮುಂದೆ ಓದಿ

ಮುಖ್ಯ ಕಾರ್ಯದರ್ಶಿಯವರಿಗೆ ಬೀಳ್ಕೊಡುಗೆ

ಬೆಂಗಳೂರು: ಗುರುವಾರ ನಿವೃತ್ತಿ ಹೊಂದುತ್ತಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರಿಗೆ‌ ಬೀಳ್ಕೊಡುಗೆ ನೀಡಲಾಯಿತು. ನಗರದ ಕುಮಾರ ಕೃಪ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿಗಳು...

ಮುಂದೆ ಓದಿ

ಉಪಸಭಾಪತಿ ಧರ್ಮೇಗೌಡ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ

ಬೆಂಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ದೇವೇಗೌಡ, ವಿಧಾನಪರಿಷತ್...

ಮುಂದೆ ಓದಿ

ವಿಕಲಚೇತನರೊಬ್ಬರಿಗೆ ಮತ ಚಲಾಯಿಸಲು ಡಿಸಿ ಸಹಾಯ ಹಸ್ತ

ಮಂಡ್ಯದಲ್ಲಿ ವಿಕಲಚೇತನರೊಬ್ಬರಿಗೆ ಮತ ಚಲಾಯಿಸಲು ನೆರವಾದ ಜಿಲ್ಲಾಧಿಕಾರಿ...

ಮುಂದೆ ಓದಿ

ತುಮಕೂರು ಗ್ರಾ.ಪಂ ಚುನಾವಣೆ: ಶೇ. 7.76 ರಷ್ಟು ಮತದಾನ

ತುಮಕೂರು: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮಪಂಚಾಯಿತಿ ಚುನಾವಣಾ ಮತದಾನ ಮಂಗಳವಾರ ಬೆಳಿಗ್ಗೆ ಆರಂಭವಾಗಿದೆ. 9 ಗಂಟೆಗೆ ಶೇ. 7.76 ರಷ್ಟು ಮತದಾನವಾಗಿತ್ತು. ಮತಗಟ್ಟೆಯ ಒಳಗಿನ ದೃಶ್ಯಾವಳಿಗಳು ಹೀಗಿವೆ. ಮತದಾನ ನಡೆಯುತ್ತಿರುವ...

ಮುಂದೆ ಓದಿ

ಶಾಂತಿಯುತವಾಗಿ ಜಿಲ್ಲೆಯಲ್ಲಿ ಮತದಾನ ಆರಂಭ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ ಚುನೆವಣೆಗಾಗಿ ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಸ್ಥಾಪಿಸಿರುವ 412 ಮತಗಟ್ಟೆಗಳಲ್ಕಿ ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಮತದಾನ ಆರಂಭವಾಗಿದೆ....

ಮುಂದೆ ಓದಿ

ಗ್ರಾ.ಪಂ ಚುನಾವಣೆ: ಇಂದು ಕರಾವಳಿಯಲ್ಲಿ ಮೊದಲ ಹಂತದ ಮತದಾನ ಶುರು

ಮಣಿಪಾಲ: ರಾಜ್ಯದಲ್ಲಿ ಮಂಗಳವಾರ 117 ತಾಲೂಕುಗಳ 3019 ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಐದರವರೆಗೆ ನಡೆಯಲಿದೆ. ಕರಾವಳಿ ಭಾಗದಲ್ಲಿ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...

ಮುಂದೆ ಓದಿ

error: Content is protected !!