Tuesday, 22nd October 2024

ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ. ಟಿ. ರಾಮಸ್ವಾಮಿ ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಅವರು ಸಲ್ಲಿಕೆ ಮಾಡಿ, ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿ ತೆರಳಿದರು.   2018ರ ಚುನಾವಣೆಯಲ್ಲಿ ಎ. ಟಿ. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 74,411 ಮತಗಳನ್ನು ಪಡೆದ ಕಾಂಗ್ರೆಸ್‌ನ ಎ. ಮಂಜು ಸೋಲಿಸಿದ್ದರು. ಎ. ಮಂಜು ಜೆಡಿಎಸ್‌ ಸೇರಿದ್ದಾರೆ. ಅರಕಲಗೂಡು ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಅವರೇ […]

ಮುಂದೆ ಓದಿ

ಶಾಸಕ ಸಾ.ರಾ. ಒತ್ತುವರಿ ಕೇಸ್‌ಗೆ ಹೊಸ ತಿರುವು

ಇನ್ನೂ ಮೊದಲ ಸರ್ವೆಯೇ ಮುಗಿದಿಲ್ಲ, ಆದರೂ ಮರು ಸರ್ವೆ ವಿವಾದವಾಗಿದ್ದು ಏಕೆ? ಬೆಂಗಳೂರು: ಮೈಸೂರಿನ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಸರಕಾರಿ ಜಾಗ ಒತ್ತುವರಿ ಪ್ರಕರಣ ಈಗ...

ಮುಂದೆ ಓದಿ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಮಾಣ ವಚನ ಸ್ವೀಕಾರ

ನವದೆಹಲಿ:ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಮುಂಗಾರು ಅಧಿವೇಶನದ ಆರನೇ ದಿನದ ಕಲಾಪ ಇಂದು ಸಮಾವೇಶಗೊಳ್ಳಲಿದ್ದು, ಬೆಳಗ್ಗೆ ದೇವೇಗೌಡರು ಮೇಲ್ಮನೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ, ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಪ್ರಮಾಣವಚನ ಬೋಧಿಸಿದ್ದಾರೆ. ರಾಜ್ಯಸಭೆಯಲ್ಲಿ...

ಮುಂದೆ ಓದಿ