Thursday, 21st November 2024

KC tyagi

KC Tyagi: ಮಹತ್ವದ ಹುದ್ದೆಗೆ ಕೆ.ಸಿ.ತ್ಯಾಗಿ ಗುಡ್‌ ಬೈ; JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಜನತಾ ದಳ ಯುನೈಟೆಡ್(JDU) ನಾಯಕ ಕೆಸಿ ತ್ಯಾಗಿ(KC Tyagi) ಭಾನುವಾರ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇನ್ನು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜೆಡಿಯು ನಾಯಕ ರಾಜೀವ್ ಪ್ರಸಾದ್ ರಂಜನ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ಹೇಳಿದೆ. ಏಕರೂಪ ನಾಗರಿಕ ಸಂಹಿತೆಯಾಗಲಿ, ವಕ್ಫ್ (ತಿದ್ದುಪಡಿ) ಮಸೂದೆಯಾಗಲಿ ಅಥವಾ ಪ್ಯಾಲೆಸ್ತೀನ್ ವಿಷಯದಲ್ಲಿ ಸರಕಾರದ ನಿಲುವಿನ ಬಗ್ಗೆ, ಕೆ.ಸಿ.ತ್ಯಾಗಿಯವರ ಬಹಿರಂಗ ಹೇಳಿಕೆ ಪಕ್ಷದೊಳಗಿನ ಹಲವರಿಗೆ ಹಿಡಿಸಿರಲಿಲ್ಲ. […]

ಮುಂದೆ ಓದಿ

ಜನತಾ ದಳ (ಯು) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಲಾಲನ್‌ ಸಿಂಗ್‌ ರಾಜೀನಾಮೆ

ನವದೆಹಲಿ: ಬಿಹಾರದ ಆಡಳಿತಾರೂಢ ಜನತಾ ದಳ (ಯುನೈಟೆಡ್)‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಲಾಲನ್‌ ಸಿಂಗ್‌ ಅವರು ಮಂಗಳವಾರ (ಡಿಸೆಂಬರ್‌ 26) ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ನಾಯಕತ್ವದಲ್ಲಿ ಲಾಲನ್‌...

ಮುಂದೆ ಓದಿ

ಭಾರತ ಜೋಡೊ ಯಾತ್ರೆಗೆ ಗೈರು: ಲಲನ್ ಸಿಂಗ್

ನವದೆಹಲಿ: ಶ್ರೀನಗರದಲ್ಲಿ ಜ.30ರಂದು ನಡೆಯುವ ಭಾರತ ಜೋಡೊ ಯಾತ್ರೆಯ ಸಮಾ ರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯ ವಾಗುತ್ತಿಲ್ಲ ಎಂದು ಸಂಯುಕ್ತ ಜನತಾದಳ ಅಧ್ಯಕ್ಷ ಲಲನ್ ಸಿಂಗ್ ಹೇಳಿದ್ದಾರೆ. ನಾಗಾಲ್ಯಾಂಡ್‌ನಲ್ಲಿ...

ಮುಂದೆ ಓದಿ

ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅವಿರೋಧ ಆಯ್ಕೆ

ನವದೆಹಲಿ: ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಮತ್ತೊಂದು ಅವಧಿಗೆ ಪಕ್ಷದ ಅಧ್ಯಕ್ಷರಾಗಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ...

ಮುಂದೆ ಓದಿ

8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್‌ ಸರ್ಕಾರದ ಸಿಎಂ...

ಮುಂದೆ ಓದಿ

ಬಿಹಾರ ಸಿಎಂ ಆಗಿ ನಿತೀಶ್​ಕುಮಾರ್​ ಅಧಿಕಾರ ಸ್ವೀಕಾರ ಇಂದು

ಪಟ್ನಾ: ಎನ್‌ಡಿಎ ಜತೆಗಿನ ಮೈತ್ರಿ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​ ಅವರೇ ಪುನಃ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ನಿತೀಶ್​,...

ಮುಂದೆ ಓದಿ

ನಿತೀಶ್‌ ರಾಜೀನಾಮೆ, ಆರ್.ಸಿ.ಪಿ ಸಿಂಗ್ ಜೆಡಿಯು ನೂತನ ಅಧ್ಯಕ್ಷ

ಪಾಟ್ನಾ: ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ರನ್ನು ನೇಮಕ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ...

ಮುಂದೆ ಓದಿ

ನಿವೃತ್ತಿಯ ಮಾತುಗಳನ್ನಾಡಿದ ಹಾಲಿ ಸಿಎಂ ನಿತೀಶ್​ ಕುಮಾರ್​!

ಪಟನಾ: ಬಿಹಾರ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನ.7ರಂದು ನಡೆಯಲಿದೆ. ಎಲ್ಲ ಪಕ್ಷಗಳಿಂದ ಪ್ರಚಾರದ ಭರಾಟೆ ಜೋರಾಗಿದ್ದು, ಹಾಲಿ ಸಿಎಂ ನಿತೀಶ್​ ಕುಮಾರ್​ ರಾಜಕೀಯ ನಿವೃತ್ತಿಯ...

ಮುಂದೆ ಓದಿ