ನವದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಮದ್ರಾಸ್ ಭಾನುವಾರ ಜಂಟಿ ಪ್ರವೇಶ ಪರೀಕ್ಷೆಯ(ಜೆಇಇ) ಅಡ್ವಾನ್ಸ್ಡ್ 2024 ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರ್ಷ ಒಟ್ಟು 48,248 ಅಭ್ಯರ್ಥಿಗಳು ಐಐಟಿಗಳಿಗೆ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ, ಐಐಟಿ ದೆಹಲಿ ವಲಯದ ವೇದ್ ಲಹೋಟಿ ಅವರು 360 ರಲ್ಲಿ 355 ಅಂಕಗಳನ್ನು ಗಳಿಸುವ ಮೂಲಕ ಉನ್ನತ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ಐಐಟಿ ಬಾಂಬೆ ವಲಯದ ದ್ವಿಜಾ ಧರ್ಮೇಶ್‌ಕುಮಾರ್ ಪಟೇಲ್ ಮಹಿಳಾ ಅಭ್ಯರ್ಥಿಗಳಲ್ಲಿ ಮೊದಲ ರ್ಯಾಂಕ್ ಗಳಿಸಿ, 360 ಅಂಕಗಳಿಗೆ 322 ಅಂಕಗಳನ್ನು ಗಳಿಸಿ ಅಖಿಲ ಭಾರತ […]