ನವದೆಹಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ ನೀಲಕೃಷ್ಣ ಗಜರೆ ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ ದೇಶಕ್ಕೇ ಅಗ್ರಸ್ಥಾನ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ. ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% […]