Sunday, 8th September 2024

ಜೈಶ್-ಎ-ಮೊಹಮ್ಮದ್ ಉಗ್ರನ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹ ಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯ ಲಾಗಿದೆ. ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ. ಗುಂಡಿಪೋರಾ ಗ್ರಾಮದಲ್ಲಿ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯದ ಇನ್ಸ್‌ ಪೆಕ್ಟರ್-ಜನರಲ್ ಪೊಲೀಸ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಮತ್ತು ಸೇನೆಯ […]

ಮುಂದೆ ಓದಿ

ಪುಲ್ವಾಮಾದಲ್ಲಿ ಮೂವರು ಉಗ್ರಗಾಮಿ ಸಹಚರರ ಬಂಧನ

ಶ್ರೀನಗರ: ಜೈಶ್-ಎ-ಮೊಹಮ್ಮದ್’ಗೆ ಸೇರಿದ ಮೂವರು ಉಗ್ರಗಾಮಿ ಸಹಚರ ರನ್ನು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಬಂಧಿಸಲಾಗಿದೆ. ಬಂಧಿತರನ್ನು ಜಂಡ್ವಾಲ್ ನಿವಾಸಿ ಓವೈಸ್ ಅಲ್ತಾಫ್, ಗುಡೂರ...

ಮುಂದೆ ಓದಿ

ಕುಲ್ಗಾಮ್‌ ಎನ್‌ಕೌಂಟರ್‌: ಜೆಇಎಂ ಭಯೋತ್ಪಾದಕನ ಹತ್ಯೆ

ಕುಲ್ಗಾಮ್‌ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಆರಂಭ ವಾಗಿದ್ದ ಎನ್‌ಕೌಂಟರ್‌ನಲ್ಲಿ ಜೈಷ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹೊಡೆದುರಳಿಸಲಾಗಿದೆ. ಉಗ್ರರೊಂದಿಗಿನ ಜಂಟಿ...

ಮುಂದೆ ಓದಿ

#JeM

ಚಂದಗಾಮ್‌ನಲ್ಲಿ ಎನ್‌ಕೌಂಟರ್‌: ಮೂವರು ಜೆಇಎಂ ಉಗ್ರರು ಹತ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಚಂದಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶೆ-ಮೊಹಮ್ಮದ್ (ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ. ‘ಹತ್ಯೆಯಾದ ಉಗ್ರರಲ್ಲಿ ಒಬ್ಬ...

ಮುಂದೆ ಓದಿ

ಜ.18ರೊಳಗೆ ಮಸೂದ್‌ ಅಜರ್’ನನ್ನು ಬಂಧಿಸಿ ‌: ಪಾಕಿಸ್ತಾನ ಎಟಿಸಿ ಆದೇಶ

ಲಾಹೋರ್: ಜೈಷ್‌-ಎ-ಮೊಹಮ್ಮದ್ ಉಗ್ರ‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಇದೇ ತಿಂಗಳ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಪೊಲೀಸರಿಗೆ ಆದೇಶಿಸಿದೆ. ಇದು...

ಮುಂದೆ ಓದಿ

ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇಬ್ಬರು ಉಗ್ರರ ಬಂಧನ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ. ಅನುಮಾನಾಸ್ಪದ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು...

ಮುಂದೆ ಓದಿ

error: Content is protected !!