Friday, 18th October 2024

ಎಲೆಕ್ಟ್ರಾನಿಕ್ಸ್ ಶೋರೂಮ್​​ಗೆ ಬೆಂಕಿ: ನಾಲ್ವರು ಸಜೀವ ದಹನ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಸಿಪ್ರಿ ಭಜಾರ್​​ನಲ್ಲಿರುವ ಎಲೆಕ್ಟ್ರಾನಿಕ್ಸ್ ಶೋರೂಮ್​​ಗೆ ಬೆಂಕಿ ಬಿದ್ದು, ಮಹಿಳೆ ಸೇರಿ ನಾಲ್ವರು ಸಜೀವ ದಹನಗೊಂಡಿದ್ದಾರೆ. ಸೋಮವಾರ ತಡರಾತ್ರಿ ಬೆಂಕಿ ಹೊತ್ತಿ ಉರಿದಿದೆ. ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ. ಇದು ಮೂರು ಅಂತಸ್ತಿನ ಕಟ್ಟಡವಾಗಿದ್ದು, ಎಲೆಕ್ಟ್ರಾನಿಕ್​ ವಸ್ತುಗಳು ಮತ್ತು ಕ್ರೀಡಾ ಸಾಮಗ್ರಿಗಳ ಶಾಪ್​ ಇಲ್ಲಿದ್ದವು. ಕಟ್ಟಡದಲ್ಲಿದ್ದ ಜನರನ್ನು ರಕ್ಷಿಸುವ ಕಾರ್ಯಾಚರಣೆ ಸುಮಾರು 10 ತಾಸುಗಳ ಕಾಲ ನಡೆಯಿತು. ಕಟ್ಟಡಕ್ಕೆ ಬೆಂಕಿ ಬೀಳುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರಿಗೆ ಕರೆ ಮಾಡಲಾಯಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ […]

ಮುಂದೆ ಓದಿ

ಸರ್ವೀಸ್​ ರಸ್ತೆಯಲ್ಲಿ ಯೋಗಾಭ್ಯಾಸ: ಟ್ರಕ್​ ಹರಿದು ಬಾಲಕರ ಸಾವು

ಝಾನ್ಸಿ: ಹೆದ್ದಾರಿ ಪಕ್ಕದ ಸರ್ವೀಸ್​ ರಸ್ತೆಯಲ್ಲಿ ಬೆಳಗಿನ ಹೊತ್ತು ಯೋಗಾಭ್ಯಾಸದಲ್ಲಿ ತೊಡಗಿದ್ದ ಬಾಲಕರಿಗೆ ವೇಗವಾಗಿ ಬಂದ ಟ್ರಕ್ ಗುದ್ದಿದೆ. ಪರಿಣಾಮ ಮೂವರು ಬಾಲಕರು ದಾರುಣವಾಗಿ ಸಾವಿಗೀಡಾದರೆ. ಮತ್ತೆ...

ಮುಂದೆ ಓದಿ

600 ಮೆಗಾವ್ಯಾಟ್ ಅಲ್ಟ್ರಾಮೆಗಾ ಸೌರ ವಿದ್ಯುತ್ ಉದ್ಯಾನಕ್ಕೆ ಶಂಕುಸ್ಥಾಪನೆ ನಾಳೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನ.19ರಂದು ಉತ್ತರ ಪ್ರದೇಶದ ಮಹೋಬಾ ಮತ್ತು ಜಾನ್ಸಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ನೀರಿನ ಕೊರತೆ ನೀಗಿಸುವ ಮಹತ್ವದ ಉಪಕ್ರಮದಲ್ಲಿ ಪ್ರಧಾನಮಂತ್ರಿಯವರು ಮಧ್ಯಾಹ್ನ ಮಹೋಬಾದಲ್ಲಿ...

ಮುಂದೆ ಓದಿ