Saturday, 12th October 2024

Ramdas Soren

Ramdas Soren: ಜಾರ್ಖಂಡ್‌ ಸಚಿವರಾಗಿ ರಾಮ್‌ದಾಸ್‌ ಸೊರೆನ್‌ ಪ್ರಮಾಣ ವಚನ ಸ್ವೀಕಾರ

ರಾಂಚಿ: ಜಾರ್ಖಂಡ್‌ ರಾಜಕೀಯದಲ್ಲಿ (Jharkhand Politics) ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಜಾರ್ಖಂಡ್‌ ಮುಕ್ತಿ ಮೋರ್ಚಾ (Jharkhand Mukti Morcha-JMM)ದ ಹಿರಿಯ ನಾಯಕ ರಾಮ್‌ದಾಸ್‌ ಸೊರೆನ್‌ (Ramdas Soren) ಶುಕ್ರವಾರ (ಆಗಸ್ಟ್‌ 30) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ನಾಯಕ ಚಂಪೈ ಸೊರೆನ್ (Champai Soren) ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರಾಮ್‌ದಾಸ್‌ ಸೊರೆನ್‌  ಆಯ್ಕೆಯಾಗಿದ್ದಾರೆ. ಘಟ್‌ಶಿಲ ಶಾಸಕ ರಾಮ್‌ದಾಸ್‌ ಸೊರೆನ್‌ ಅವರಿಗೆ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗಾವಾರ್‌ ಪ್ರಮಾಣ ವಚನ ಬೋಧಿಸಿದರು. ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ […]

ಮುಂದೆ ಓದಿ

35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಿ ಮೋದಿಯವರ ಜಾರ್ಖಂಡ್ ಭೇಟಿ ವೇಳೆ, ಧನ್‌ಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ....

ಮುಂದೆ ಓದಿ

ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ: ಜಾರ್ಖಂಡ್‌ನ ’ಮೌನಿ ಮಾತಾ’

ಧನ್‌ಬಾದ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆ ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್‌ನ 85 ವರ್ಷದ ಸರಸ್ವತಿ ದೇವಿ...

ಮುಂದೆ ಓದಿ

ಕರ್ತವ್ಯಕ್ಕೆ ಅಡ್ಡಿ: ಸ್ಥಳೀಯ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲು

ಖುಂಟಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕನ ಮನೆಗೆ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ನಡೆದುಕೊಂಡರು ಎಂಬ ಆರೋಪದ ಮೇಲೆ ಖುಂಟಿ ಜಿಲ್ಲೆಯ...

ಮುಂದೆ ಓದಿ

ಜಾರ್ಖಂಡ್‌ನ ಲತೇಹರ್‌ನಲ್ಲಿರುವ ಸೇತುವೆಗೆ ಓಣಂ ಸೇತುವೆ ಅಂತಾರೆ..!

ಪಲಮು: ಜಾರ್ಖಂಡ್‌ನ ಸೇತುವೆಯೊಂದು ಕೇರಳದೊಂದಿಗೆ ಸಂಬಂಧ ಹೊಂದಿದೆ. ಈ ಸೇತುವೆಯು ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಲತೇಹಾರ್‌ನ ಬರೇಸಾದ್ ಪ್ರದೇಶದಲ್ಲಿದೆ. ಈ ಸೇತುವೆಗೆ ಓಣಂ...

ಮುಂದೆ ಓದಿ

ಫುಡ್​ ಡೆಲಿವರಿ ಬಾಯ್​ಗಳಿಗೂ ಕನಿಷ್ಠ ಖಾತರಿ ವೇತನ: ಜಾರ್ಖಂಡ್ ಸರ್ಕಾರ

ರಾಂಚಿ: ಆಹಾರ ವಿತರಣೆ ಅಥವಾ ಫುಡ್ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುವವರು ಅಥವಾ ಇದೇ ರೀತಿಯ ಇತರ ಕೆಲಸಗಳನ್ನು ಮಾಡುವವರಿಗೆ ಕನಿಷ್ಠ ವೇತನ ಕಾನೂನು ರೂಪಿಸಲು...

ಮುಂದೆ ಓದಿ

ಫುಟ್‌ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರ ಸಾವು

ಡೂಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ಆಟದ ಮೈದಾನದಲ್ಲಿ ಸ್ಥಳೀಯ ಫುಟ್‌ ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರು ಪ್ರೇಕ್ಷಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗುಡುಗು ಸಹಿತ...

ಮುಂದೆ ಓದಿ

ಗಣಿ ಕುಸಿದು ಓರ್ವ ಬಾಲಕ ಸೇರಿ ಮೂವರ ಸಾವು

ಜಾರ್ಖಂಡ್: ಕಲ್ಲಿದ್ದಲು ಗಣಿಗಾರಿಕೆ ವೇಳೆ ಗಣಿ ಕುಸಿದು ಓರ್ವ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನ್ಬಾದ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಭೌರಾ ಒಪಿ...

ಮುಂದೆ ಓದಿ

ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾಗೆ ಸೇರಿದ ಇಬ್ಬರು ನಕ್ಸಲೀಯರ ಬಂಧನ

ಜಾರ್ಖಂಡ್‌: ಖುಂಟಿ ಜಿಲ್ಲೆಯ ಪೊಲೀಸರು ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾಗೆ ಸೇರಿದ ಇಬ್ಬರು ನಕ್ಸಲೀಯರನ್ನು ಬಂಧಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು...

ಮುಂದೆ ಓದಿ

ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ ನಿರ್ಮಿಸುವೆ: ಮುಸ್ಲಿಂ ಶಾಸಕ

ರಾಂಚಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕ ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ...

ಮುಂದೆ ಓದಿ