Friday, 22nd November 2024

‘ಜೈ ಶ್ರೀರಾಮ’ನ ಘೋಷಣೆ ಪ್ರಕರಣ: ವಿದ್ಯಾರ್ಥಿಗಳಿಗೆ 2 ದಿನಗಳ ಅಮಾನತು

ಧನಬಾದ (ಜಾರ್ಖಂಡ್): ‘ಜೈ ಶ್ರೀರಾಮ’ನ ಘೋಷಣೆ ಮಾಡಿದ ಪ್ರಕರಣದಲ್ಲಿ ಬೊಕಾರ ಜಿಲ್ಲೆಯಲ್ಲಿನ ಗೊಮಿಯಾದಲ್ಲಿ ಲಾಯೋಲಾ ಮಿಷನರಿ ಶಾಲೆಯ ಮುಖ್ಯೋಪಾಧ್ಯಾ ಯರು ೧೦ ನೇ ತರಗತಿಯ ವಿದ್ಯಾರ್ಥಿಗಳನ್ನು ೨ ದಿನಗಳಿಗೆ ಅಮಾನತು ಗೊಳಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಪ್ರಕರಣದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಬಳಿ ಒತ್ತಯಿಸಿದೆ. ಮಿಷನರಿ ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳ ಅಶಿಸ್ತತನ ಮತ್ತು ಶಿಕ್ಷಕರ ಆದೇಶದ ಉಲ್ಲಂಘನೆ ಮಾಡಿರುವು ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ತರಗತಿಯಲ್ಲಿನ ಫಲಕದ ಮೇಲೆ […]

ಮುಂದೆ ಓದಿ

ಜಾರ್ಖಂಡ್‌ ಶಿಕ್ಷಣ ಸಚಿವ ನಿಧನ

ಚೆನ್ನೈ: ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಾರ್ಖಂಡ್‌ ಶಿಕ್ಷಣ ಸಚಿವ ಜಗರ್ನಾಥ್ ಮಹ್ತೋ ಅವರು ಗುರುವಾರ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್‌ ಕಾರಣದಿಂದಾಗಿ 2020ರ...

ಮುಂದೆ ಓದಿ

ವಿಗ್ರಹ ವಿಸರ್ಜನೆಯ ವೇಳೆ ಕಲ್ಲು ತೂರಾಟ: ಆರು ಮಂದಿಗೆ ಗಾಯ

ಸಾಹಿಬ್‍ಗಂಜ್: ಜಾರ್ಖಂಡ್‍ನ ಸಾಹಿಬ್‍ಗಂಜ್ ಜಿಲ್ಲೆಯಲ್ಲಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ...

ಮುಂದೆ ಓದಿ

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಟ್ಟು ಹತ್ಯೆ

ಕೋಲ್ಕತ್ತಾ: ದರೋಡೆಕೋರ ತಂಡ ರಾಂಚಿ ಹೈವೇಯಲ್ಲಿ ಜಾರ್ಖಂಡ್ನ ನಟಿ ರಿಯಾ ಕುಮಾರಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಟಿ ರಿಯಾ ಕುಮಾರಿ (30 ವರ್ಷ) ಎನ್ನುವರನ್ನು...

ಮುಂದೆ ಓದಿ

ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲಿ ಇ.ಡಿ ಶೋಧ ಕಾರ್ಯಾಚರಣೆ

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಭೂಮಿ ಒತ್ತುವರಿ, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 10ಕ್ಕೂ ಹೆಚ್ಚು...

ಮುಂದೆ ಓದಿ

ಸಾಫ್ಟ್‌ವೇರ್ ಇಂಜಿನಿಯರ್ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿ ಯರ್ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜಾರ್ಖಂಡ್‌ನಲ್ಲಿರುವ ಮಹಿಳೆ ಮನೆಯಿಂದ ಕೆಲಸ ಮಾಡುತ್ತಿದ್ದು, ತನ್ನ...

ಮುಂದೆ ಓದಿ

ವಿದ್ಯುತ್ ಸಮಸ್ಯೆಗೆ ಧೋನಿ ಪತ್ನಿ ಸಾಕ್ಷಿ ಬೇಸರ

ರಾಂಚಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಅವರು ವಿದ್ಯುತ್ ಸಮಸ್ಯೆ ಯಿಂದ ತೀವ್ರವಾಗಿ ಬೇಸರ ಗೊಂಡಿದ್ದಾರೆ !...

ಮುಂದೆ ಓದಿ

ಪಾಕಿಸ್ತಾನ ಪರ ಘೋಷಣೆ: ಮೂವರ ಬಂಧನ

ರಾಂಚಿ: ಜಾರ್ಖಂಡ್ ಗಿರಿದಿಹ್ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಜಾರ್ಖಂಡ್ ನಲ್ಲಿ ಪಂಚಾಯತ್ ಚುನಾವಣೆ ಆರಂಭವಾಗಿದೆ. ಈ...

ಮುಂದೆ ಓದಿ

ವಿಎಚ್‌ಪಿ ಮುಖಂಡನ ಮೇಲೆ ಗುಂಡಿನ ದಾಳಿ

ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ಗುರುವಾರ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ....

ಮುಂದೆ ಓದಿ

ಯಾಸ್ ಚಂಡಮಾರುತ: ಒಡಿಶಾಗೆ 1000 ಸಾವಿರ ಕೋ., ಪ.ಬಂಗಾಳ, ಜಾರ್ಖಂಡ್‌ಗೆ ತಲಾ 500 ಕೋ. ರೂ. ಪರಿಹಾರ

ನವದೆಹಲಿ: ಯಾಸ್ ಚಂಡಮಾರುತ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಒಂದು ಸಾವಿರ 1000 ಕೋಟಿ ರೂ. ಒಡಿಶಾಗೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗೆ ತಲಾ 500...

ಮುಂದೆ ಓದಿ