ನವದೆಹಲಿ: ಜಾರ್ಖಂಡ್‍ನ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಚಂಪೈ ಸೊರೆನ್ ಸೋಮವಾರ ತಮ್ಮ ಸರಕಾರದ ಬಹುಮತವನ್ನು ಸಾಬೀತುಪಡಿಸಬೇಕಾಗಿರುವುದರಿಂದ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸಮ್ಮಿಶ್ರ ಸಜಾರ್ಖಂಡ್‍ನ ಮುಖ್ಯಮಂತ್ರಿಗೆ ಬಹುಮತದ ’ಅಗ್ನಿಪರೀಕ್ಷೆ’ರ್ಕಾರದ ಸುಮಾರು 40 ಶಾಸಕರನ್ನು ಬಿಜೆಪಿ ಸೆಳೆಯುವ ಸಾಧ್ಯತೆ ಇದ್ದು, ಅವರನ್ನು ರಕ್ಷಿಸಲು ತೆಲಂಗಾಣದ ರಾಜಧಾನಿ ಹೈದರಾಬಾದ್ ಬಳಿಯ ರೆಸಾರ್ಟ್‍ನಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯ ನಡುವೆಯೇ ಉನ್ನತ ಹುದ್ದೆ ತೊರೆದಿರುವ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ […]