Tuesday, 10th December 2024

ಜಾರ್ಖಂಡ್ ಕಾಂಗ್ರೆಸ್‌ನ ಎಕ್ಸ್‌ ಖಾತೆಗೆ ನಿಷೇಧ

ನವದೆಹಲಿ: ಜಾರ್ಖಂಡ್ ಕಾಂಗ್ರೆಸ್‌ನ ಎಕ್ಸ್‌ ಖಾತೆಯ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಖಾತೆಯನ್ನೇ ನಿಷೇಧಿಸಲಾಗಿದೆ. ಜಾರ್ಖಂಡ್‌ ಕಾಂಗ್ರೆಸ್‌ನ ಎಕ್ಸ್ ಹ್ಯಾಂಡಲ್‌ನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ‘ಡೀಪ್‌ಫೇಕ್ ಮಾರ್ಫ್ಡ್ ವಿಡಿಯೋ’ ಪೋಸ್ಟ್ ಮಾಡಿದ ಹಿನ್ನೆಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ ನಂತರ ಎಕ್ಸ್‌ ಈ ಕ್ರಮ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ರಾಜ್ಯ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಸಮಿತಿ ಅಧ್ಯಕ್ಷ ಗಜೇಂದ್ರ ಸಿಂಗ್‌ಗೆ ದೆಹಲಿ ಪೊಲೀಸರು ಸಮನ್ಸ್ ಕಳುಹಿಸಿದ್ದು, ಉತ್ತರಿಸುವಂತೆ ಸೂಚಿಸಿದ್ದಾರೆ. ಜಾರ್ಖಂಡ್ ರಾಜ್ಯ […]

ಮುಂದೆ ಓದಿ