ಕ್ಯಾನ್ಸರ್ ರೋಗಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಟಾಟಾ ಸಂಸ್ಥೆ ಸಹಯೋಗದಲ್ಲಿ ಕ್ಯಾನ್ಸರ್ ಕೇರ್ ಸೆಂಟರ್ ಕರ‍್ಯನರ‍್ವಹಣೆ ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಯೆನೆಪೋಯಾ ವಿಶ್ವವಿದ್ಯಾಲಯ (ಡೀಮ್ಡ್ ಯೂನಿರ‍್ಸಿಟಿ) ಹಾಗೂ ಟಾಟಾ ಟ್ರಸ್ಟ್‌ನ ಸಹಯೋಗದಲ್ಲಿ ಇದೇ ಜೂ.೧೧ ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಅತ್ಯಾಧುನಿಕ “ಜುಲೇಖಾ ಯೆನೆಪೋಯಾ ಆಂಕೊಲಾಜಿ ಸಂಸ್ಥೆ”ಯನ್ನು ಉದ್ಘಾಟಿಸ ಲಾಗುತ್ತಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಂಸ್ಥೆ ಉದ್ಘಾಟಿಸಲಿದ್ದಾರೆ. ಈ ವೇಳೆ […]